ನವದೆಹಲಿ: ಹಿಮಾಚಲ ಪ್ರದೇಶದಲ್ಲಿನ ತನ್ನ ಕಾರ್ಖಾನೆಗಾಗಿ (2009-10) ಪರವಾನಗಿ ಪಡೆದುಕೊಳ್ಳುವಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿದ ಆರೋಪದಲ್ಲಿ ಕ್ಯಾಡ್ಬರಿ ಇಂಡಿಯಾ ಲಿ. ಮತ್ತು ಕೇಂದ್ರ ಅಬಕಾರಿ ತೆರಿಗೆ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಕ್ಯಾಡ್ಬರಿ ಇಂಡಿಯಾ ಹೊಸ ಚಾಕೊಲೇಟ್ ಉತ್ಪಾದನಾ ಘಟಕಕ್ಕೆ ಪರವಾನಗಿ ಪಡೆಯಲು 241 ಕೋಟಿ ರೂ ತೆರಿಗೆ ವಿನಾಯಿತಿ ಪಡೆದುಕೊಳ್ಳಲು ಅಬಕಾರಿ ಇಲಾಖೆ ಅಧಿಕಾರಿಗಳ ಜತೆ ಸಂಚು ನಡೆಸಿತ್ತು ಎಂದು ಆರೋಪಿಸಲಾಗಿದೆ. ಹಿಮಾಚಲ ಪ್ರದೇಶದ ಬಡ್ಡಿ ಪ್ರದೇಶದಲ್ಲಿ ನಿರ್ಮಿಸಿದ್ದ ಘಟಕದಲ್ಲಿ 5 ಸ್ಟಾರ್ […]