Sunday, 6th October 2024

exit poll

Exit poll 2024: ಕಾಶ್ಮೀರದಲ್ಲಿ ಅತಂತ್ರ, ಕಾಂಗ್ರೆಸ್‌-NC ಮೈತ್ರಿಗೆ ಅತಿ ಹೆಚ್ಚು ಸ್ಥಾನ; ಬಿಜೆಪಿಯಿಂದಲೂ ಪ್ರಬಲ ಸ್ಪರ್ಧೆ

Exit poll 2024: ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ ಎದುರಿಸುತ್ತಿರುವ ಜಮ್ಮು-ಕಾಶ್ಮೀರದಲ್ಲಿ ಪೀಪಲ್ಸ್‌ ಪಲ್ಸ್‌ ವರದಿಯ ಪ್ರಕಾರ ಯಾವ ಪಕ್ಷವೂ ಸ್ಪಷ್ಟ ಬಹುಮತ ಸಾಧಿಸುವುದು ಕಷ್ಟಸಾಧ್ಯ. ಈ ಬಾರಿ ಜಂಟಿಯಾಗಿ ಕಣಕ್ಕಿಳಿದಿರುವ ಕಾಂಗ್ರೆಸ್‌ಮತ್ತು ಓಮರ್‌ ಅಬ್ದುಲ್ಲಾ ನೇತೃತ್ವದ ಎನ್‌ಸಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ.

ಮುಂದೆ ಓದಿ

exit poll

Exit poll 2024: ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟ: ಕಣಿವೆ ರಾಜ್ಯದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ಗೆ ಮುನ್ನಡೆ, ಹರ್ಯಾಣದಲ್ಲಿ ಕಾಂಗ್ರೆಸ್‌ಗೆ ಪ್ರಚಂಡ ಗೆಲುವು!

Exit poll 2024: ಹರ್ಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಎರಡೂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಇಂದು ಪ್ರಕಟಗೊಂಡಿದೆ....

ಮುಂದೆ ಓದಿ