Wednesday, 11th December 2024

Haryana election

Haryana Election: ಎಕ್ಸಿಟ್‌ ಪೋಲ್‌ ಪ್ರಕಟ; ಹರಿಯಾಣ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ- ಹೂಡಾ, ಸೆಲ್ಜಾ ನಡುವೆ ಪೈಪೋಟಿ

Haryana Election: ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬೀಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ಭೂಪಿಂದರ್ ಸಿಂಗ್ ಹೂಡಾ, ರಾಜ್ಯದಲ್ಲಿ ತಮ್ಮ ಪಕ್ಷವು ಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿಎಂ ಯಾರಾಗುತ್ತಾರೆ ಎಂಬುದನ್ನು ಮುಂಬರುವ ದಿನಗಳಲ್ಲಿ ಹೈಕಮಾಂಡ್‌ ನಿರ್ಧರಿಸಲಿದೆ ಎಂದರು

ಮುಂದೆ ಓದಿ

exit poll

Exit poll 2024: ಕಾಶ್ಮೀರದಲ್ಲಿ ಅತಂತ್ರ, ಕಾಂಗ್ರೆಸ್‌-NC ಮೈತ್ರಿಗೆ ಅತಿ ಹೆಚ್ಚು ಸ್ಥಾನ; ಬಿಜೆಪಿಯಿಂದಲೂ ಪ್ರಬಲ ಸ್ಪರ್ಧೆ

Exit poll 2024: ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ ಎದುರಿಸುತ್ತಿರುವ ಜಮ್ಮು-ಕಾಶ್ಮೀರದಲ್ಲಿ ಪೀಪಲ್ಸ್‌ ಪಲ್ಸ್‌ ವರದಿಯ ಪ್ರಕಾರ ಯಾವ ಪಕ್ಷವೂ ಸ್ಪಷ್ಟ ಬಹುಮತ ಸಾಧಿಸುವುದು...

ಮುಂದೆ ಓದಿ

exit poll

Exit poll 2024: ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟ: ಕಣಿವೆ ರಾಜ್ಯದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ಗೆ ಮುನ್ನಡೆ, ಹರ್ಯಾಣದಲ್ಲಿ ಕಾಂಗ್ರೆಸ್‌ಗೆ ಪ್ರಚಂಡ ಗೆಲುವು!

Exit poll 2024: ಹರ್ಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಎರಡೂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಇಂದು ಪ್ರಕಟಗೊಂಡಿದೆ....

ಮುಂದೆ ಓದಿ