ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಗುರುವಾರ ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಾದ ಜಿಪರಮೇಶ್ವರ್ ರಾಜಣ್ಣ ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮುದ್ದಹನುಮೇಗೌಡ ಪಕ್ಷ ಸೇರ್ಪಡೆಗೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸು ತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮುದ್ದಹನುಮಗೌಡ ತುಮಕೂರು […]