Thursday, 19th September 2024

ಡಿ.9 ರಂದು ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಕಾರಿಡಾರ್‌ಗೆ ಶಂಕುಸ್ಥಾಪನೆ

ಹೈದರಾಬಾದ್‌: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಡಿ.9 ರಂದು ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಮೆಟ್ರೋದ ಉದ್ದೇಶಿತ ಕಾರಿಡಾರ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ ತಾರಕರಾಮ ರಾವ್ ಅವರು, ಮೈಂಡ್‌ ಸ್ಪೇಸ್ ಜಂಕ್ಷನ್‌ನಿಂದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಅಂದಾಜು 6,250 ಕೋಟಿ ರೂಪಾಯಿ ವೆಚ್ಚದಲ್ಲಿ ಏರ್‌ ಪೋರ್ಟ್ ಎಕ್ಸ್‌ಪ್ರೆಸ್ ಮೆಟ್ರೋದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಡಿ.9 ರಂದು ಮಾನ್ಯ ಸಿಎಂ ಕೆಸಿಆರ್ ಅವರು ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಮೆಟ್ರೋಗೆ […]

ಮುಂದೆ ಓದಿ