Friday, 22nd November 2024

Delhi-Mumbai Expressway: ದೆಹಲಿ- ಮುಂಬಯಿ ಎಕ್ಸ್‌ಪ್ರೆಸ್‌ವೇನಲ್ಲಿ ಗುಂಡಿಗಳಾಗಲು ಇಲಿಗಳು ಕಾರಣ ಎಂದಿದ್ದ ನೌಕರ ವಜಾ!

ದೆಹಲಿ – ಮುಂಬಯಿ ಎಕ್ಸ್‌ಪ್ರೆಸ್‌ವೇ (Delhi-Mumbai Expressway) ಯೋಜನೆ ಕಾರ್ಯದಲ್ಲಿ ತಾನು ಭಾಗಿಯಾಗಿದ್ದೆ ಎಂದು ಹೇಳಿಕೊಂಡಿದ್ದ ಉದ್ಯೋಗಿಯೊಬ್ಬರು ರಾಜಸ್ಥಾನದ ದೌಸಾ ಜಿಲ್ಲೆಯ ರಸ್ತೆಯ ಭಾಗದಲ್ಲಿ ಇಲಿಗಳ ಗುಹೆಗಳಿವೆ. ಇದರಿಂದಾಗಿ ರಸ್ತೆಯಲ್ಲಿ ಹೊಂಡಗಳಾಗಿವೆ ಎಂದು ಹೇಳಿದ್ದ. ನಿರ್ವಹಣಾ ವ್ಯವಸ್ಥಾಪಕ ಎಂದು ಹೇಳಿಕೊಂಡ ಉದ್ಯೋಗಿ ಕೆಸಿಸಿ ಬಿಲ್ಡ್‌ಕಾನ್‌ನ ಕಿರಿಯ ಸಿಬ್ಬಂದಿಯಾಗಿರುವುದಾಗಿ ಸಂಸ್ಥೆಯು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದೆ.

ಮುಂದೆ ಓದಿ

toll free travel

Toll Free travel: ಎಕ್ಸ್‌ಪ್ರೆಸ್‌ವೇಗಳಲ್ಲಿ 20 ಕಿ.ಮೀ ಪ್ರಯಾಣಕ್ಕೆ ಶುಲ್ಕವಿಲ್ಲ! ಸದ್ಯದಲ್ಲೇ ಟೋಲ್‌ ಸಂಗ್ರಹ ಸ್ವಯಂಚಾಲಿತ

toll free travel: ಜಿಎನ್‌ಎಸ್‌ಎಸ್‌ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಈಗಾಗಲೇ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಹರ್ಯಾಣದ ಪಾಣಿಪತ್‌- ಹಿಸಾರ್‌ ಮಾರ್ಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ...

ಮುಂದೆ ಓದಿ

ಎಕ್ಸ್’ಪ್ರೆಸ್‍ವೇ ನಿರ್ಮಾಣದ ವೇಳೆ ಗರ್ಡರ್ ಯಂತ್ರ ಕುಸಿದು 17 ಕಾರ್ಮಿಕರ ಸಾವು

ಮಹಾರಾಷ್ಟ್ರ: ಥಾಣೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸಮೃದ್ಧಿ ಎಕ್ಸ್’ಪ್ರೆಸ್‍ವೇ ಮೂರನೇ ಹಂತದ ಕಾಮಗಾರಿ ವೇಳೆ ಆಧುನಿಕ ಕ್ರೇನ್ ಯಂತ್ರ ಕುಸಿದು ಬಿದ್ದು ಅದರಡಿ ಸಿಲುಕಿ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ....

ಮುಂದೆ ಓದಿ