ಪುದುಚೇರಿ: ಕೋವಿಡ್ ಸತತವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತವು ಪುದುಚೇರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಶುಕ್ರವಾರದಿಂದ ಕಡ್ಡಾಯಗೊಳಿಸಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಹೆಚ್ಚಳವಾಗುವ ಅಪಾಯವನ್ನು ಕಡಿಮೆ ಮಾಡಲು ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ‘ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆ, ಕಡಲ ಬದಿ, ಥಿಯೇಟರ್, ಆಫೀಸು, ನಿಲ್ದಾಣ ಮತ್ತು ಕಚೇರಿ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ನೌಕರ ರಿಂದ ಹಿಡಿದು ಎಲ್ಲರೂ ಮಾಸ್ಕ್ ಧರಿಸತಕ್ಕದ್ದು. ದೈಹಿಕ ಅಂತರ ಕಾಪಾಡಿಕೊಂಡು ಸ್ವಚ್ಛ ವಾಗಿರತಕ್ಕದ್ದು’ ಎಂದು […]
ತಿರುವನಂತಪುರಂ: ದೇಶಾದ್ಯಂತ ಕೋವಿಡ್ -19 ಪ್ರಕರಣಗಳ ಹೆಚ್ಚುತ್ತಿದ್ದು, ಕೇರಳ ಸರ್ಕಾರವು ಫೇಸ್‌ಮಾಸ್ಕ್‌ಗಳನ್ನು ಧರಿಸುವು ದನ್ನು ಕಡ್ಡಾಯಗೊಳಿಸಿ ಆದೇಶವನ್ನು ಹೊರಡಿಸಿದೆ. ಕರೋನಾ ನಿಯಂತ್ರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಅವರ ಕೆಲಸದ...
ದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಫೇಸ್ ಮಾಸ್ಕ್ ಅನಿವಾರ್ಯ ಎಂದು ದೆಹಲಿ ಹೈಕೋರ್ಟ್ ತೀರ್ಪೊಂದನ್ನ ನೀಡಿದೆ. ಫೇಸ್ ಮಾಸ್ಕ್ ಒಂದು ಸುರಕ್ಷಾ ಕವಚದಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಕೊರೊನಾ ಹರಡುವಿಕೆಯನ್ನ...