ನವದೆಹಲಿ: ನಕಲಿ ಇಡಿ ಸಮನ್ಸ್ ಸೃಷ್ಟಿಸಿ ಉದ್ಯಮಿಯನ್ನು ಸುಲಿಗೆ ಮಾಡುತ್ತಿದ್ದ ಅಸ್ಸಾಂ ರೈಫಲ್ಸ್ ಹೆಡ್ ಕಾನ್ಸ್ಟೆಬಲ್ ಸೇರಿದಂತೆ ಒಂಬತ್ತು ಜನರ ಖತರ್ನಾಕ್ ಗ್ಯಾಂಗ್ ನ್ನು ದೆಹಲಿ ಪೊಲೀಸರ ಅಪರಾಧ ವಿಭಾಗವು ಬಂಧಿಸಿದೆ. ದೆಹಲಿ ಮೂಲದ ವಕೀಲ ಸೇರಿದಂತೆ ಇನ್ನೂ ಕೆಲವರನ್ನು ಶೀಘ್ರದಲ್ಲೇ ಬಂಧಿಸಲಾಗು ವುದು ಎಂದು ಪೊಲೀಸ್ ಅಧಿಕಾರಿ ರವೀಂದ್ರ ಯಾದವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು, ಹಣವನ್ನು ಸುಲಿಗೆ ಮಾಡಲು ಮುಖ್ಯ ಆರೋಪಿಯು ತಾನು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ನಕಲಿ ಇಡಿ ಸಮನ್ಸ್ ಸೃಷ್ಟಿಸುವ ಮೂಲಕ […]