Friday, 22nd November 2024

ನಕಲಿ ದಾಳಿ: ನಾಲ್ವರು ಸಿಬಿಐ ಅಧಿಕಾರಿಗಳ ಬಂಧನ

ನವದೆಹಲಿ: ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ದಾಳಿ ನಡೆಸಿದ್ದ ನಾಲ್ವರು ಸಿಬಿಐ ಅಧಿಕಾರಿಗಳನ್ನು ಚಂಡೀಗಢ ಪೊಲೀಸರು ಬಂಧಿಸಿದ್ದಾರೆ. ಚಂಡೀಗಢಕ್ಕೆ ನಿಯೋಜಿತರಾಗಿದ್ದ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಾಗದೆ ಇದ್ದರೂ ಅಥವಾ ಹಿರಿಯ ಅಧಿಕಾರಿಗಳ ಆದೇಶ ಇಲ್ಲದೆ ಇದ್ದರೂ ಶೋಧ ಕಾರ್ಯಾ ಚರಣೆಗೆ ಮುಂದಾಗಿದ್ದರು. ಸಿಬಿಐ ಅಧಿಕಾರಿಗಳ ವರ್ತನೆ ಕಂಡು ಅನುಮಾನಗೊಂಡ ದಾಳಿಗೆ ಒಳಗಾದವರು ಅವರನ್ನು ಕೂಡಿ ಹಾಕಿ ಪೊಲೀಸರಿಗೆ ಕರೆ ಮಾಡಿದ್ದರು. ಪರಿಶೀಲನೆ ನಡೆಸಿದ ವೇಳೆ ಅಧಿಕಾರಿಗಳು ನಕಲಿ ದಾಳಿ ನಡೆಸಿ ಹಣ ವಸೂಲಿ ಮಾಡಲು ಯೋಜನೆ ರೂಪಿಸಿದ್ದು […]

ಮುಂದೆ ಓದಿ