ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದಲ್ಲಿ ಕೆಲಸ ಕೊಡಿಸುರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ವಿಧಾನಸೌಧದಲ್ಲಿ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡನಾಟ ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ ವಿಧಾನ ಸೌಧ ಸಚಿವಾಲಯಕ್ಕೆ ಪತ್ರ […]