Wednesday, 6th November 2024

ಜ.31 ರಂದು ‘ವಿರೋಧ್ ದಿವಸ್’ ಆಚರಣೆ: ಭಾರತೀಯ ಕಿಸಾನ್ ಯೂನಿಯನ್

ನವದೆಹಲಿ: ರೈತ ಪ್ರತಿಭಟನೆಗಳು ಸ್ಥಗಿತಗೊಂಡಿರಬಹುದು. ಆದರೆ, ಕೃಷಿ ಉತ್ಪನ್ನಗಳ ಮೇಲಿನ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ನಿರ್ಣಯವಾಗು ವವರೆಗೆ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಗಳ ಆಂದೋಲನ ಮುಂದುವರಿಯುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ. ಕೇಂದ್ರವು ಎಂಎಸ್‌ಪಿ ಕುರಿತು ಸಮಿತಿಯನ್ನು ರಚಿಸಿಲ್ಲ ಅಥವಾ ಅದರ ಬಗ್ಗೆ ನಮ್ಮನ್ನು ಸಂಪರ್ಕಿಸಿಲ್ಲ. ಲಖಿಂಪುರ ಖೇರಿ ಘಟನೆಯಲ್ಲಿ ಭಾಗಿಯಾಗಿರುವ ಆಶಿಸ್ ಮಿಶ್ರಾ ಅವರ ತಂದೆ ಸಚಿವ ಅಜಯ್ ಮಿಶ್ರಾ ತೇನಿ ಅವರನ್ನು ಕೇಂದ್ರ ಸರ್ಕಾರ ಅಧಿಕಾರದಿಂದ ತೆಗೆದುಹಾಕಿಲ್ಲ. ಸರ್ಕಾರ […]

ಮುಂದೆ ಓದಿ

Narendra Singh Tomar

ಕೃಷಿ ಕಾಯ್ದೆ ವಾಪಸ್ ಹೇಳಿಕೆ: ತೋಮರ್ ಯೂಟರ್ನ್

ನವದೆಹಲಿ: ಕೃಷಿ ಕಾಯ್ದೆ ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಯೂಟರ್ನ್ ಹೇಳಿಕೆ ನೀಡಿದ್ದಾರೆ. ಈ...

ಮುಂದೆ ಓದಿ

farmer Protest

ಗಡಿಯಲ್ಲಿ ರೈತರ 14 ತಿಂಗಳ ಪ್ರತಿಭಟನೆ ಅಂತ್ಯ

ನವದೆಹಲಿ: ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ಚಳವಳಿಯನ್ನು ಕೊನೆ ಗೊಳಿಸಲು ನಿರ್ಧರಿಸಿದ್ದಾರೆ . ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ...

ಮುಂದೆ ಓದಿ

ಮೃತರ ದಾಖಲೆಯಿಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೇ ಇಲ್ಲ: ಸಚಿವ ತೋಮರ್‌

ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟಿರುವವರ ಕುರಿತು ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲದ ಕಾರಣ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ...

ಮುಂದೆ ಓದಿ

ರದ್ದುಗೊಂಡ ಕೃಷಿ ಮಸೂದೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷ ಪ್ರತಿಭಟನೆ

ನವದೆಹಲಿ: ಕೃಷಿ ಕಾನೂನುಗಳ ರದ್ದತಿ ಮಸೂದೆಯ ಮೇಲೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಮೂಲಗಳ...

ಮುಂದೆ ಓದಿ

ಇಂದಿನಿಂದ ಚಳಿಗಾಲದ ಅಧಿವೇಶನ: ಕೃಷಿ ಕಾಯ್ದೆ ಹಿಂಪಡೆಯುವ ಮಸೂದೆ ಮಂಡನೆಗೆ ಕ್ಷಣಗಣನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನ.19ರಂದು ಘೋಷಿಸಿದಂತೆ ಮೂರು ಕೃಷಿ ಕಾಯ್ದೆ ಹಿಂಪಡೆಯುವ ಮಸೂದೆ ಯನ್ನು ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮಂಡನೆಯಾಗಲಿದೆ. ಅಧಿವೇಶನವು ಡಿಸೆಂಬರ್...

ಮುಂದೆ ಓದಿ

Farmer Protest
ರೈತ ಚಳವಳಿಗಳ ಹೆಸರಿನದ್ದು ಬರೀ ವಂಚನೆ !

ಸುಪ್ತ ಸಾಗರ ರಾಧಾಕೃಷ್ಣ ಭಡ್ತಿ rkbhadti@gmail.com ಎಲ್ಲೋ ಒಂದು ಕಡೆ ಈ ಪದವೇ ಸವಕಲು ಎಂದೆನಿಸುತ್ತದಲ್ಲವೇ? ಹೌದು, ಚಳವಳಿಗಳ ಬಗ್ಗೆ ನಮ್ಮಲ್ಲಿ ಒಂದು ರೀತಿಯ ರೇಜಿಗೆ ಹುಟ್ಟಿಬಿಟ್ಟಿದೆ....

ಮುಂದೆ ಓದಿ

ಕೃಷಿ ಕಾಯ್ದೆ ವಾಪಸ್‌: ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವ ಬಗ್ಗೆ ಬುಧವಾರ ನಡೆಯ ಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನ. 29ರಂದು ಆರಂಭವಾಗಲಿರುವ...

ಮುಂದೆ ಓದಿ

ದೆಹಲಿಯ ಗಡಿಗಳಲ್ಲಿ ಜಿಲೇಬಿ ಹಂಚಿ ಸಂಭ್ರಮಿಸಿದ ರೈತರು

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡು ತ್ತಿದ್ದಂತೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ನತರ ರೈತರು ಸಿಹಿ ಹಂಚಿ ಸಂಭ್ರಮಿಸಿದರು. ಗುರುನಾನಕ್...

ಮುಂದೆ ಓದಿ

ಮೂರು ಕೃಷಿ ಕಾನೂನು ಹಿಂಪಡೆತ, ಇದು ರೈತರ ಗೆಲುವು: ನಟಿ ರಿಚಾ ಚಡ್ಡಾ

ಮುಂಬೈ: ಬಾಲಿವುಡ್ ನ ರಿಚಾ ಚಡ್ಡಾ, ತಾಪ್ಸಿ ಪನ್ನು, ಸೋನು ಸೂದ್ ಮತ್ತು ಗುಲ್ ಪನಾಗ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಶುಕ್ರವಾರ ಮೂರು ಕೃಷಿ ಕಾನೂನುಗಳನ್ನು...

ಮುಂದೆ ಓದಿ