ಕುರುಕ್ಷೇತ್ರ : ಹರಿಯಾಣದ ಕುರುಕ್ಷೇತ್ರದಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ನಾಯಕರು ಬಿಜೆಪಿಯ ಕುರುಕ್ಷೇತ್ರ ಲೋಕಸಭಾ ಸದಸ್ಯ ನಾಯಾಬ್ ಸಿಂಗ್ ಅವರನ್ನು ಎಳೆದಾಡಿ, ಕಾರಿನ ಗಾಜು ಒಡೆದು ಗಲಭೆ ಎಬ್ಬಿಸಿರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ನಾಲ್ಕು ಸದಸ್ಯರನ್ನು ಬಂಧಿಸಿರುವ ಪೊಲೀಸರು, ಗಲಭೆ, ಕಾರು ಹಾನಿ ಮತ್ತು ಕೊಲೆಯ ಯತ್ನದ ಕೇಸು ದಾಖಲಿಸಿದ್ದಾರೆ. ಸಂಸದ ನಾಯಾಬ್ ಸಿಂಗ್ ಅವರು ಮಂಗಳವಾರ ಕುರುಕ್ಷೇತ್ರದ ಮಾಜ್ರಿ ಮೊಹಲ್ಲಾಗೆ ಹೋಗಿದ್ದಾಗ ಸ್ಥಳದಲ್ಲಿ ಜಮಾಯಿಸಿದ ರೈತ ಚಳುವಳಿಕಾರರು, ಸಿಂಗ್ […]
ಮುಜಾಫರ್‌ನಗರ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲ ಸೂಚಿಸಿರುವ ಬಿಜೆಪಿ ನಾಯಕಿ ಪ್ರಿಯಂವದಾ ತೋಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ...
ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ...
ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ಭಾರತ್ ಬಂದ್‌ಗೆ ಕರೆ ನೀಡಿದ ಬೆನ್ನಲ್ಲೇ ಪ್ರತಿಭಟನೆಗಳು ಆರಂಭಗೊಂಡಿವೆ. ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ...
ನವದೆಹಲಿ: ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾ.26ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಕಳೆದ ವರ್ಷದ ನವೆಂಬರ್...
ನವದೆಹಲಿ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಟಿಕ್ರಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗಾಗಿ ಕೆಲವು ಶಾಶ್ವತ ಆಶ್ರಯ ಮನೆಗಳನ್ನು ಕಿಸಾನ್ ಸೋಷಿಯಲ್ ಆರ್ಮಿ ನಿರ್ಮಿಸಿದೆ. ಕಿಸಾನ್...
ನವದೆಹಲಿ: ಭೋಜನ ಅವಧಿಗೆ ಮುನ್ನ ಎರಡನೇ ಬಾರಿ ಬುಧವಾರ ಕೂಡ ರಾಜ್ಯಸಭಾ ಕಲಾಪ ಮುಂದೂಡಲಾಗಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ಬಗ್ಗೆ ಚರ್ಚೆ ನಡೆಸಬೇಕೆಂದು ಕಾಂಗ್ರೆಸ್...
ನವದೆಹಲಿ : ದೆಹಲಿ ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸೋಮವಾರ ನಾರಿಯರ ಬೆಂಬಲ ದೊರೆಯಿತು. ವಿಶ್ವ ಮಹಿಳಾ ದಿನ ಸಾವಿರಾರು...
ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟ ಕಳೆದ ಶನಿವಾರ 100 ದಿನ ಪೂರೈಸಿದೆ. ಇದೇ ವೇಳೆ ರೈತರು ದೇಶಾದ್ಯಂತ ಮಾರ್ಚ್...
ನವದೆಹಲಿ: ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಶನಿವಾರ ನವದೆಹಲಿ ಹೊರಭಾಗದಲ್ಲಿ, 6 ಪಥದ ಎಕ್ಸ್‌ಪ್ರೆಸ್...