ಘಾಜಿಯಾಬಾದ್: ಕೃಷಿ ಕಾಯ್ದೆ ವಿರೋಧಿಸಿ ನಡೆಯಲಿರುವ ರೈಲು ರೋಕೋ ಚಳವಳಿ ಶಾಂತಿಯುತವಾಗಿ ನಡೆಯಲಿದ್ದು, ಪ್ರತಿಭಟನ ನಿರತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕೈತ್ ಹೇಳಿದ್ದಾರೆ. ಮಧ್ಯಾಹ್ನ 3-4 ಗಂಟೆಯವರೆಗೆ ಮುಂದುವರೆಯಲಿದೆ. ರೈಲುಗಳು ಚಲಿಸಲು ಬಿಡುವುದಿಲ್ಲ. ಶಾಂತಿಯುತವಾಗಿಯೇ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆ ವೇಳೆ ಸಂಕಷ್ಟಕ್ಕೆ ಸಿಲುಕುವ ಜನರಿಗೆ ನೀರು, ಹಾಲು, ಲಸ್ಸಿ ಹಾಗೂ ಹಣ್ಣಿನ ವ್ಯವಸ್ಥೆಗಳನ್ನು ಮಾಡಲಾ ಗುತ್ತದೆ. ಜನರಿಗೆ ನಮ್ಮ ಸಂಕಷ್ಟಗಳನ್ನು ವಿವರಿಸಲಾಗುತ್ತದೆ ಎಂದು ಹೇಳಿದ್ದಾರೆ. ಹಿಸಾರ್ ನಲ್ಲಿ […]
ಬಾಂಬೆ: ‘ಟೂಲ್ ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಶಂತನು ಮುಲುಕ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ 10 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಶನಿವಾರ...
ಚಂಡೀಘಡ: ಕೃಷಿ ಕಾನೂನುಗಳ ವಿರುದ್ಧ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ಹರಿಯಾಣದ ಜಿಂದ್ ಗ್ರಾಮದ ರೈತ , ಪ್ರತಿಭಟನೆ ನಡೆಯುತ್ತಿರುವ ಟಿಕ್ರಿ ಗಡಿಯಿಂದ ಅನತಿ ದೂರದಲ್ಲಿ ಭಾನುವಾರ ನೇಣು...
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 74ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ-ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭಾರೀ ಭದ್ರತೆ ಮುಂದುವರಿದಿದೆ. ಚಕ್ಕಾ...
ನವದೆಹಲಿ: ಕೃಷಿ ಕಾನೂನುಗಳ ವಿಚಾರದಲ್ಲಿ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಅಕ್ಟೋಬರ್ 2ರವರೆಗೂ ಕಾಲಾವಕಾಶ ನೀಡಿವೆ. ಬೇಡಿಕೆ ಕೇಳುವವರೆಗೂ ಮತ್ತು ಮೂರು ಕೃಷಿ ಕಾನೂನುಗಳು ರದ್ದಾಗದೆ ಮನೆಗಳಿಗೆ ವಾಪಸ್...
ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆ ಯನ್ನು ಕಡಿತಗೊಳಿಸಲಾಗಿದೆ. ರೈತರು ದೇಶದಾದ್ಯಂತ ‘ಚಕ್ಕಾ ಜಾಮ್’ ಪ್ರತಿಭಟನೆ ಕೈಗೊಂಡಿರುವ...
ನವದೆಹಲಿ: ಪ್ರತಿಭಟನಾನಿರತ ರೈತರ ತಡೆಯಲು ಹೆದ್ದಾರಿಗಳಲ್ಲಿ ಮೊಳೆ ಹಾಕಿದ್ದ ಪೊಲೀಸರಿಗೆ ಅದೇ ಜಾಗದಲ್ಲಿಯೇ ಹೂವಿನ ಗಿಡಗಳನ್ನು ನೆಡುವ ಮೂಲಕ ರೈತರು ತಿರುಗೇಟು ನೀಡಿದ್ದಾರೆ. ಮೊಳೆ ಹಾಕಿರುವ ಜಾಗದಲ್ಲಿ ರೈತರು...
ನವದೆಹಲಿ : ಕೃಷಿ ಕಾನೂನುಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಾಗಿದೆ. ಅದರರ್ಥ ಸಮಸ್ಯೆ ಇದೆ ಎಂದಲ್ಲ. ಕೃಷಿ ಕಾನೂನುಗಳ ರೈತರಿಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಕೇಂದ್ರ...
ಫಿಲಿಬಿಟ್: ಅಪಘಾತದಲ್ಲಿ ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಸಿ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಕೃಷಿ ಮಸೂದೆ ವಿರೋಧಿಸಿ ಘಾಜಿಪುರದಲ್ಲಿ ನಡೆಯುತ್ತಿದ್ದ...
ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ‘ಕೃಷಿ ಕಾನೂನು’ ಮತ್ತು ರೈತರ ಹೋರಾಟ ಪ್ರತಿಧ್ವನಿಸಿದ್ದು, ಸಂಸತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ...