ನವದೆಹಲಿ: ರಾಜ್ಯಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿ ನಡೆಯುತ್ತಿರುವ ವೇಳೆ ಹಲವು ವಿರೋಧ ಪಕ್ಷಗಳು ಕೃಷಿ ಕಾಯ್ದೆಯ ವಿರುದ್ಧ ಘೋಷಣೆ ಗಳನ್ನು ಕೂಗಿದವು. ಕಾಯ್ದೆಯ ಬಗ್ಗೆ ರೈತರ ಜತೆ ಚರ್ಚಿಸಬೇಕು ಎಂದು ಒತ್ತಾಯಿಸಿದವು. ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಕಲಾಪವನ್ನು ಮುಂದೂಡಿದರು.
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಯಾವ ರೀತಿ ನಡೆಯಬೇಕು ಎನ್ನುವುದನ್ನು ತೋರಿಸಿದ್ದ ಭಾರತಕ್ಕೆ ಧರಣಿ, ಪ್ರತಿಭಟನೆ, ರ‍್ಯಾಲಿಗಳೇನು ಹೊಸದಲ್ಲ. ಸರಕಾರದ ತಪ್ಪು ನಿರ್ಧಾರಗಳನ್ನು...
ನಾಡಿನ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಕೇಂದ್ರ ಸರಕಾರದ ರೈತ ವಿರೋಧಿ ನೀತಿಯ ವಿರುದ್ಧ ಕಿಡಿ ಗೌರವಾನ್ವಿತ ರಾಷ್ಟ್ರಪತಿಗಳ ಬಾಯಲ್ಲಿ ಈ ಮೂರೂ ಕಾಯಿದೆಗಳು ರೈತ...
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಭಾನುವಾರ 67ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಮುಂದಿ ಸುತ್ತಿನ...
ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ...
ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆಯೇ ದಾಳಿ ನಡೆದಿದೆ....
ನವದೆಹಲಿ: ಗಣರಾಜ್ಯೋತ್ಸವ ದಿನ ರಾಜಧಾನಿ ದೆಹಲಿಯಲ್ಲಿ ತೀವ್ರ ಮಟ್ಟದ ಗಲಭೆಯುಂಟಾದರೂ ಪ್ರತಿಭಟನಾ ನಿರತ ರೈತರು ಜೈ ಜವಾನ್, ಜೈ ಕಿಸಾನ್, ಇಂಕ್ವಿಲಾಬ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ...
ಪ್ರತಿ ಬಾರಿ ಗಣರಾಜ್ಯೊತ್ಸವದ ಸಂಭ್ರಮಕ್ಕೆ ಕಾರಣವಾಗುತ್ತಿದ್ದ ದೆಹಲಿ ಇದೀಗ ಸಂಘರ್ಷಕ್ಕೆ ಕಾರಣವಾಗಿರುವುದು ದುರಂತ. ಕೃಷಿ ಕಾಯಿದೆ ವಿರೋಧಿಸಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್ ವೇಳೆ ರೈತನೋರ್ವ ಮೃತಪಟ್ಟಿದ್ದು,...
ನವದೆಹಲಿ: ಟ್ರ್ಯಾಕ್ಟರ್ ಮೂಲಕ ಹೊರಟ ರೈತರು ಯಾವುದೇ ಅಡ್ಡಿಗಳಿಲ್ಲದೆ ಕೆಂಪುಕೋಟೆ ತಲುಪಿದ ರೈತರು, ಕೆಂಪುಕೋಟೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ದು, ಧ್ವಜ ಹಾರಿಸಿ ಪ್ರದರ್ಶಿಸಿದ್ದಾರೆ. ದೆಹಲಿ ಕೆಂಪುಕೋಟೆಗೆ ರೈತರ...
ದೆಹಲಿ: ಇಡೀ ದೇಶ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೇಳುತ್ತಿದ್ದರೆ, ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ ಕಟ್ಟೆಹೊಡೆದಿದ್ದು, ದೆಹಲಿಯ ಗಾಜಿಪುರ ರಣರಂಗವಾಯಿತು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ...