Saturday, 23rd November 2024

ಮೃತಪಟ್ಟ ರೈತರ ಗೌರವಾರ್ಥ ಶೋಕದಿನ ಆಚರಣೆ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ ಆಚರಣೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿದೆ. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನ.26 ರಿಂದ ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಂಘ ಗಡಿಯಲ್ಲಿ 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಗೌರವಾರ್ಥ ಶೋಕ ದಿನ […]

ಮುಂದೆ ಓದಿ

ಕೃಷಿ ಹೋರಾಟಗಾರರಿಗೆ ರೈತರ ಕಾಳಜಿ ಇಲ್ಲ

ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಡವಾಳಶಾಹಿತ್ವ ಎನ್ನುವ ಚಿಂತನೆ ಕಮ್ಯುನಿಸ್ಟ್‌ ಕಾಮ್ರೇಡ್ ಗಳ ಯೋಚನೆಗಳಲ್ಲಿ ಹೆಚ್ಚಾಗಿ ಅಡಗಿದೆ ಅಂಬಾನಿ ಮತ್ತು ಅದಾನಿ ಭಾರತದ ಶ್ರೀಮಂತರಾಗಿರುವುದು ಮೋದಿ ಅಧಿಕಾರಕ್ಕೆ...

ಮುಂದೆ ಓದಿ

ಇಂಥ ಸಂದಿಗ್ಧ ಪರಿಸ್ಥಿತಿಯಲ್ಲೂ ಹೋರಾಟಗಳು ಅಗತ್ಯವೇ ?

ಪ್ರಚಲಿತ ವಿನಾಯಕ ಭಟ್ಟ ಹೋರಾಟ… ಹೋರಾಟ… ಹೋರಾಟ .. ಬಂದ್ .. ಬಂದ್ .. ಬಂದ್.. ಕಳೆದ ಕೆಲವು ದಿನಗಳಿಂದ ದಿನ ನಿತ್ಯ ಕೇಳುವ ಶಬ್ದ ಆಗಿಬಿಟ್ಟಿದೆ....

ಮುಂದೆ ಓದಿ

ಹೊಸ ಕೃಷಿ ಕಾನೂನುಗಳ ಅನುಷ್ಠಾನ ಸ್ಥಗಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ...

ಮುಂದೆ ಓದಿ

ದೆಹಲಿಯಲ್ಲಿ ಪ್ರತಿಭಟನಾ ನಿರತ ಸಿಖ್ ಧರ್ಮ ಗುರು ಸಾವಿಗೆ ಶರಣು

ಚಂಡೀಗಢ: ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಗುಂಡು...

ಮುಂದೆ ಓದಿ

ನೀವೇ ಜಾನುವಾರುಗಳ ಮಾಲೀಕರು, ಭಾರತ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ: ಮೋದಿ

ಕಚ್‌: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಸಲ್ಲಿಸುತ್ತಿದ್ದ ಬೇಡಿಕೆಗಳೇ ಕೃಷಿ ಕಾಯ್ದೆ ತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ...

ಮುಂದೆ ಓದಿ

ಸಾಲು ಸಾಲು ಬಂದ್‌ಗಳಿಂದ ಆಗುವ ಲಾಭವೇನು ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರನ್ನು ಪ್ರಶ್ನಿಸುವ ಅಥವಾ ಜಾರಿಯಾಗಿರುವ ಕಾನೂನನ್ನು ಮಾರ್ಪಡಿಸುವ ಇಲ್ಲವೇ, ಆಗಬೇಕಿರುವ ಕೆಲಸಗಳನ್ನು ಆಗ್ರಹಪೂರ್ವಕವಾಗಿ ಮಾಡಿಸಿಕೊಳ್ಳುವ ಅಧಿಕಾರ ಪ್ರತಿಯೊಬ್ಬ ಪ್ರಜೆಗೂ...

ಮುಂದೆ ಓದಿ

ಇಂದಿನಿಂದ ದೇಶಾದ್ಯಂತ ರೈತರ ಉಪವಾಸ ಸತ್ಯಾಗ್ರಹ, ಮಹಿಳೆಯರ ಸಾಥ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನ ಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು...

ಮುಂದೆ ಓದಿ

ರೈತ ವರ್ಗಕ್ಕೆ ರಾಜಕಾರಣಿಗಳ ಕೊಡುಗೆ ಏನು ?

ಅವಲೋಕನ  ಪ್ರಶಾಂತ್‌ ಕೆ.ಪದ್ಮನಾಭ ಭಾರತದ ಕೃಷಿಯ ಬಹುದೊಡ್ಡ ಸವಾಲು ಸಣ್ಣ ಮತ್ತು ಅತಿಸಣ್ಣ ರೈತರು ಹಾಗೂ ಅವರಿಗಿರುವ ಜಮೀನಿನ ವಿಸ್ತೀರ್ಣ. 2015ರ ಅಂಕಿಅಂಶಗಳ ಪ್ರಕಾರ ಭಾರತದ ಶೇ.87ರಷ್ಟು...

ಮುಂದೆ ಓದಿ

ಜಾಸ್ ‌ಟೋಲ್‌ಗೇಟ್ ಬಳಿ ಜಮಾಯಿಸಿದ್ದ ನೂರಾರು ಪೊಲೀಸರು

ರೈತರನ್ನು ತಡೆದ ಪೊಲೀಸರ ಅಡ್ಡಿ ವಿರುದ್ದ ಕಿಡಿ ಕಾರಿದ ಮುಖಂಡರು ತುಮಕೂರು: ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿಂದು...

ಮುಂದೆ ಓದಿ