Sunday, 8th September 2024

ರೈತರ ಆತ್ಮಹತ್ಯೆ: ಶಾಶ್ವತ ಪರಿಹಾರ ಅಗತ್ಯ

ಕಳೆದ ಹತ್ತು ತಿಂಗಳಲ್ಲಿ ರಾಜ್ಯದಲ್ಲಿ ಆತ್ಯಹತ್ಯೆ ಪ್ರಕರಣ ಸೇರಿದಂತೆ ೧,೨೪೦ ರೈತರು ಮೃತಪಟ್ಟಿzರೆ. ೨೦೨೩ರ ಏಪ್ರಿಲ್‌ನಿಂದ ೨೦೨೪ರ ಜನವರಿ ಮಧ್ಯದ ಅವಧಿಯಲ್ಲೇ ೬೯೨ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ರೈತರಿಗೆ ಸರಕಾರ ಕೃಷಿ ಸಾಲ ಸೌಲಭ್ಯ, ಸಬ್ಸಿಡಿ, ಕಡಿಮೆ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದರೂ ಆತ್ಮಹತ್ಯೆ ಪ್ರಕರಣಗಳು ಮಾತ್ರ ವರ್ಷದಿಂದ ವರ್ಷಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇರುವುದು ಆತಂಕಕಾರಿ. ಇದಕ್ಕೆ ಮುಖ್ಯ ಕಾರಣ […]

ಮುಂದೆ ಓದಿ

error: Content is protected !!