ಕೇಂದ್ರ ಸರ್ಕಾರವು 2020ರಲ್ಲಿ ಮೂರು ಕೃಷಿ ಕಾನೂನುಗಳನ್ನು ಪರಿಚಯಿಸಿದ ಬಳಿಕ ದೇಶಾದ್ಯಂತ, ಅದರಲ್ಲೂ ವಿಶೇಷವಾಗಿ ಪಂಜಾಬ್ ಮತ್ತು ಹರಿಯಾಣದಲ್ಲಿ ಭಾರಿ ವಿವಾದ ಹುಟ್ಟಿಕೊಂಡಿತು. ಇದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಯಿತು. ಆದರೆ ಈಗ ರೈತರಿಗಾಗಿ (Farmers Welfare) ಏಳು ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡಿ ಕೇಂದ್ರವು ರೈತರ ಬಗ್ಗೆ ಕಾಳಜಿ ವಹಿಸುತ್ತಿದೆ ಎಂಬುದನ್ನು ನಿರೂಪಿಸಿದೆ.
ಕೆಂಪುಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ಸೋನಿಪತ್: ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದ್ದ ಪಂಜಾಬಿ ನಟ ದೀಪ್ ಸಿಧು (37)ಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಾಮಾಜಿಕ...
ನವದೆಹಲಿ: ರೈತ ಪ್ರತಿಭಟನೆಗಳು ಸ್ಥಗಿತಗೊಂಡಿರಬಹುದು. ಆದರೆ, ಕೃಷಿ ಉತ್ಪನ್ನಗಳ ಮೇಲಿನ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ನಿರ್ಣಯವಾಗು ವವರೆಗೆ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಗಳ...
ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೇಳಿಕೆ ಸಂಚಲನ ಸೃಷ್ಟಿಸಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ,...
ನವದೆಹಲಿ : ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಆದ್ರೆ, ರಸ್ತೆಗಳಲ್ಲಿ ಸಂಚಾರ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳುವಂತೆ ನ್ಯಾಯಾಲಯವು ಕೇಂದ್ರ ಮತ್ತು...
ನವದೆಹಲಿ : ಸದನದಲ್ಲಿ ಸಂಸದರ ವರ್ತನೆಯ ಬಗ್ಗೆಯೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ದುಃಖ ವ್ಯಕ್ತಪಡಿಸಿದ್ದು, ‘ಕೆಲವು ಸದಸ್ಯರು ಮೇಜಿನ ಮೇಲೆ ಜಿಗಿದಾಗ ಸದನದ ಪಾವಿತ್ರ್ಯವನ್ನು ಉಲ್ಲಂಘಿಸಲಾಗಿದೆ’...
ನವದೆಹಲಿ: ನೂತನ ಕೃಷಿ ಮಸೂದೆಯನ್ನ ವಿರೋಧಿಸಿ ಸಂಸದ ರಾಹುಲ್ ಗಾಂಧಿ ಸ್ವತಃ ಸಂಸತ್ತಿಗೆ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬರುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಮೂಲಕ ನೂತನ ಕೃಷಿ ಮಸೂದೆ...
ನವದೆಹಲಿ: ಜನನಾಯಕ್ ಜನತಾ ಪಕ್ಷ ಮೈತ್ರಿ ಸರ್ಕಾರ, ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು ಬಿಜೆಪಿ ಮುಖಂಡ, ಡೆಪ್ಯುಟಿ ಸ್ಪೀಕರ್ ರಣಬೀರ್ ಗಂಗ್ವಾ ಅವರ...
ಚಂಡೀಗಡ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯು ತ್ತಿರುವ ಪ್ರತಿಭಟನೆಗೆ ಮೇ 26 ರಂದು ಆರು ತಿಂಗಳು ತುಂಬುತ್ತಿರುವುದರಿಂದ, ಅಂದು ಕರಾಳ ದಿನ ಆಚರಿಸಲು ತೀರ್ಮಾನಿಸಲಾಗಿದೆ....
ವೀಕೆಂಡ್ ವಿಥ್ ಮೋಹನ್ ಮೋಹನ್ ವಿಶ್ವ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಮೂರು ಮಹತ್ವದ ಕೃಷಿ ಸಂಬಂಧಿತ ಮಸೂದೆಯ ತಿದ್ದುಪಡಿಯನ್ನು ಅನುಮೋದಿಸಿದೆ....