ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ ಜಾರಿಗೆ ಬರಲಿದೆ ಎಂದು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಹೇಳಿದ್ದಾರೆ. ಮುಂದಿನ ವರ್ಷದಿಂದ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಮಾಡುವ, ವರಮಾನ ಗಳಿಕೆಯ ಹೊಸ ಮಾರ್ಗ ತೋರಿಸುವ ಪ್ರಗತಿಪರ ರೈತರನ್ನು ಗುರುತಿಸಿ […]
ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಒಂಬತ್ತನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು....