Thursday, 19th September 2024

cm siddaramaiah

CM Siddaramaiah: ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ: ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ಸೂಚನೆ

CM Siddaramaiah: ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು.

ಮುಂದೆ ಓದಿ