Saturday, 30th September 2023

94 ದಿನಗಳ ರೈತರ ಧರಣಿ ಸತ್ಯಾಗ್ರಹ ವಾಪಸ್‌

ಚಿತ್ರದುರ್ಗ: ನೀರಿಗಾಗಿ ಆಗ್ರಹಿಸಿ, ಹಿರಿಯೂರು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿದ್ದ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ರೈತರ ಧರಣಿ ಸತ್ಯಾಗ್ರಹಕ್ಕೆ ತಾತ್ಕಾಲಿಕ ಜಯ ಸಿಕ್ಕಿದೆ. ಭದ್ರಾ ಜಲಾಶಯದಿಂದ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ 10 ಟಿಎಂಸಿ ನೀರು ಮೀಸಲು, ಧರ್ಮಪುರ ಹಾಗೂ ಜವನಗೊಂಡನಹಳ್ಳಿ ಹೋಬಳಿಯ ಎಲ್ಲ ಕೆರೆಗಳಿಗೆ ನೀರು ಹರಿಸಬೇಕು ಜೊತೆಗೆ ಹಿರಿಯೂರು ಸಕ್ಕರೆ ಕಾರ್ಖಾನೆ ಪುನಶ್ಚೇತ ನಕ್ಕೆ ಆಗ್ರಹಿಸಿ ಹಿರಿಯೂರು ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯ […]

ಮುಂದೆ ಓದಿ

error: Content is protected !!