Supreme court: ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಇದ್ದ ದ್ವಿಸದಸ್ಯಪೀಠವು ಪ್ರತಿಭಟನಾನಿತರ ರೈತರ ಪ್ರಮುಖ ಸಮಸ್ಯೆಗಳನ್ನು ಗುರುತಿಸಲು ಮತ್ತು ಅವುಗಳನ್ನು ತ್ವರಿತವಾಗಿ ಪರಿಹರಿಸಲು ಸಮಿತಿಗೆ ಸೂಚಿಸಿತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನವಾಬ್ ಸಿಂಗ್ ನೇತೃತ್ವದ ಸಮಿತಿಯು ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.
ಕೆಂಪುಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ಸೋನಿಪತ್: ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದ್ದ ಪಂಜಾಬಿ ನಟ ದೀಪ್ ಸಿಧು (37)ಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಾಮಾಜಿಕ...
ನವದೆಹಲಿ: ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ಚಳವಳಿಯನ್ನು ಕೊನೆ ಗೊಳಿಸಲು ನಿರ್ಧರಿಸಿದ್ದಾರೆ . ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ...
ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟಿರುವವರ ಕುರಿತು ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲದ ಕಾರಣ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ...
ಸುಪ್ತ ಸಾಗರ ರಾಧಾಕೃಷ್ಣ ಭಡ್ತಿ rkbhadti@gmail.com ಎಲ್ಲೋ ಒಂದು ಕಡೆ ಈ ಪದವೇ ಸವಕಲು ಎಂದೆನಿಸುತ್ತದಲ್ಲವೇ? ಹೌದು, ಚಳವಳಿಗಳ ಬಗ್ಗೆ ನಮ್ಮಲ್ಲಿ ಒಂದು ರೀತಿಯ ರೇಜಿಗೆ ಹುಟ್ಟಿಬಿಟ್ಟಿದೆ....
ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಬಗ್ಗೆ ಬುಧವಾರ ನಡೆಯ ಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನ. 29ರಂದು ಆರಂಭವಾಗಲಿರುವ...
ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡು ತ್ತಿದ್ದಂತೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ನತರ ರೈತರು ಸಿಹಿ ಹಂಚಿ ಸಂಭ್ರಮಿಸಿದರು. ಗುರುನಾನಕ್...
ಮುಂಬೈ: ಬಾಲಿವುಡ್ ನ ರಿಚಾ ಚಡ್ಡಾ, ತಾಪ್ಸಿ ಪನ್ನು, ಸೋನು ಸೂದ್ ಮತ್ತು ಗುಲ್ ಪನಾಗ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಶುಕ್ರವಾರ ಮೂರು ಕೃಷಿ ಕಾನೂನುಗಳನ್ನು...
ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದು, ಇದರೊಂದಿಗೆ ಸರ್ಕಾರದೊಂದಿಗೆ ಮಾತುಕತೆಗೆ ದಾರಿ ತೆರೆದಿದೆ, ಆದರೆ ರೈತರು ಪ್ರತಿಭಟನೆ ಕೊನೆಗೊಳಿಸುತ್ತಿಲ್ಲ ಎಂದು ರಾಕೇಶ್...
ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದರು. ಕಳೆದೊಂದು ವರ್ಷದಿಂದ ಕೃಷಿ ಕಾನೂನನ್ನು ವಿರೋಧಿಸಿ, ದೇಶದಾದ್ಯಂತ ಬೃಹತ್ ರೈತ...