Monday, 16th September 2024

ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದವರ ವೀಸಾ ರದ್ದು

ನವದೆಹಲಿ: ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರೆನ್ನಲಾದ ಭಾರತೀಯ ಮೂಲದ ಜನರ ಸಾಗರೋತ್ತರ ನಾಗರಿ ಕರ ಕಾರ್ಡುಗಳು ಹಾಗೂ ದೀರ್ಘಾವಧಿಯ (ಎಲ್ ಟಿ) ವೀಸಾಗಳನ್ನು ಕೇಂದ್ರ ಸರಕಾರವು ರದ್ದುಗೊಳಿಸಿದೆ ಎಂದು ವರದಿ ಯಾಗಿದೆ. ಕೇಂದ್ರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯು ತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನೆಪದಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿವಿಧ ದೇಶಗಳಲ್ಲಿನ ಭಾರತೀಯ ಮಿಷನ್ಗಳು ಭಾರತ ವಿರೋಧಿ ಚಟು ವಟಿಕೆಗಳಲ್ಲಿ ಭಾಗವಹಿಸುವ […]

ಮುಂದೆ ಓದಿ

ಪ್ರತಿಭಟಿಸುವ ಹಕ್ಕಿದೆ, ರಸ್ತೆಗಳನ್ನು ನಿರ್ಬಂಧಿಸುವಂತಿಲ್ಲ: ಸುಪ್ರೀಂ ಪೀಠ

ನವದೆಹಲಿ: ದೆಹಲಿ ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ರೈತರಿಗೆ ಪ್ರತಿಭಟನೆ ಮಾಡುವ ಹಕ್ಕು ಇದ್ದರೂ, ಅವರು ರಸ್ತೆಗಳನ್ನು...

ಮುಂದೆ ಓದಿ

ಕಾಯ್ದೆ ವಾಪಸ್ ಪಡೆಯದಿದ್ದರೆ, ನವೆಂಬರ್’ನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ ರೈತ ಸಂಘಟನೆಗಳ ಪ್ರತಿಭಟನೆ ಮುಕ್ತಾಯಗೊಂಡಿದೆ. ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ನಿಂದ...

ಮುಂದೆ ಓದಿ

ಹರ್ಯಾಣದ ಪಾಣಿಪತ್‌ನಲ್ಲಿ ಇಂದು ಬೃಹತ್ ರ್ಯಾಲಿ

ನವದೆಹಲಿ: ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಪ್ರತಿಭಟನೆ ನಡೆಸು ತ್ತಿರುವ ರೈತರು ಭಾನುವಾರ ಹರ್ಯಾಣದ ಪಾಣಿಪತ್‌ನಲ್ಲಿ ಬೃಹತ್ ರ್ಯಾಲಿ ಆಯೋಜಿಸಿದ್ದಾರೆ. ಕರ್ನಲ್ ಮೂಲದ ರೈತ...

ಮುಂದೆ ಓದಿ

Farmer Protest
ಪ್ರತಿಭಟನೆ, ರ‍್ಯಾಲಿಗಳ ಗುಂಗಲ್ಲಿ ಕರೋನಾ ಮರೆಯದಿರೋಣ

ರಾಜ್ಯದಲ್ಲಿ ಈಗ ಪ್ರತಿಭಟನೆ, ರ‍್ಯಾಲಿಗಳ ಸುಗ್ಗಿ. ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದ್ದಂತೆ ಎಲ್ಲ ಸಂಘಟನೆಗಳು ಎಚ್ಚೆತ್ತುಕೊಂಡು ಸಾವಿರಾರು ಜನರನ್ನು ಒಂದೆಡೆ ಸೇರಿಸಿದ್ದನ್ನು ಕಳೆದೆರಡು ದಿನಗಳಲ್ಲಿ ನೋಡಿದ್ದೇವೆ. ಮೇಲಾಗಿ...

ಮುಂದೆ ಓದಿ

ರೈತರ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆಗಳಿಗೆ ಧಕ್ಕೆ: ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

 ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ದೆಹಲಿಯ ಗಡಿಗಳಲ್ಲಿ ರೈತರು ನಡೆಸು ತ್ತಿರುವ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆ ಗಳು ಹಾಗೂ ಜನರ ಸಂಚಾರದ ಮೇಲಾಗುತ್ತಿರುವ ಪರಿಣಾಮಗಳ...

ಮುಂದೆ ಓದಿ

ರೈತರ ಧರಣಿಗೆ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳಿ: ಸುಪ್ರೀಂ ಕೋರ್ಟ್‌

ನವದೆಹಲಿ : ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಆದ್ರೆ, ರಸ್ತೆಗಳಲ್ಲಿ ಸಂಚಾರ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳುವಂತೆ ನ್ಯಾಯಾಲಯವು ಕೇಂದ್ರ ಮತ್ತು...

ಮುಂದೆ ಓದಿ

ಟ್ರ್ಯಾಕ್ಟರ್​ ಚಲಾಯಿಸಿ ರೈತರಿಗೆ ಬೆಂಬಲ ಸೂಚಿಸಿದ ರಾಗಾ

ನವದೆಹಲಿ: ನೂತನ ಕೃಷಿ ಮಸೂದೆಯನ್ನ ವಿರೋಧಿಸಿ ಸಂಸದ ರಾಹುಲ್​ ಗಾಂಧಿ ಸ್ವತಃ ಸಂಸತ್ತಿಗೆ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬರುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಮೂಲಕ ನೂತನ ಕೃಷಿ ಮಸೂದೆ...

ಮುಂದೆ ಓದಿ

ನೂರಕ್ಕೂ ಅಧಿಕ ರೈತರ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲು

ನವದೆಹಲಿ: ಜನನಾಯಕ್ ಜನತಾ ಪಕ್ಷ ಮೈತ್ರಿ ಸರ್ಕಾರ, ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು ಬಿಜೆಪಿ ಮುಖಂಡ, ಡೆಪ್ಯುಟಿ ಸ್ಪೀಕರ್ ರಣಬೀರ್ ಗಂಗ್ವಾ ಅವರ...

ಮುಂದೆ ಓದಿ

ಜು.22 ರಂದು ಸಂಸತ್ತಿನ ಹೊರಗೆ ಪ್ರತಿಭಟನೆ: ರಾಕೇಶ್ ಟಿಕೈಟ್

ನವದೆಹಲಿ: ರೈತರು ಜು.22 ರಂದು ಸಂಸತ್ತಿನ ಹೊರಗೆ ಮತ್ತೊಂದು ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದಾರೆ. ಭಾರತೀಯ ಕೇಂದ್ರ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕೈಟ್, ಮಂಗಳವಾರ ಕೇಂದ್ರ...

ಮುಂದೆ ಓದಿ