Thursday, 19th September 2024

ಚಂಡೀಗಡ- ಮೊಹಾಲಿ ಗಡಿಯಲ್ಲಿ ರೈತರ ಚದುರಿಸಲು ಜಲಫಿರಂಗಿ ಪ್ರಯೋಗ

ಚಂಡೀಗಡ: ಪಂಜಾಬ್ ರಾಜ್ಯಪಾಲರ ನಿವಾಸದತ್ತ ಮೆರವಣಿಗೆ ತೆರಳಲು ಯತ್ನಿಸಿದ ರೈತರು ಚಂಡೀಗಡ- ಮೊಹಾಲಿ ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಭೇದಿಸಿ ಒಳ ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಶನಿವಾರ ಜಲಫಿರಂಗಿ ಪ್ರಯೋಗಿಸಿದರು. ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧದ ಏಳು ತಿಂಗಳ ಆಂದೋಲನ ಪೂರ್ಣಗೊಂಡಿದ್ದು, ರೈತರು ರಾಜ್ಯಪಾಲರ ಮನೆಗೆ ಮೆರವಣಿಗೆ ನಡೆಸಿ ಜ್ಞಾಪಕ ಪತ್ರ ಸಲ್ಲಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಚಂಡೀಗಡದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಪಂಜಾಬ್‌ನ ವಿವಿಧೆಡೆಯಿಂದ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ರೈತರು ಪಂಜಾಬ್ ರಾಜಭವನದತ್ತ ಸಾಗುವ […]

ಮುಂದೆ ಓದಿ

ಜೂ.5 ರಂದು ಸಂಪೂರ್ಣ ಕ್ರಾಂತಿ ದಿವಸ್ ಆಚರಣೆ

ನವದೆಹಲಿ: ಕೇಂದ್ರ ಕೃಷಿ ಕಾನೂನನ್ನು ವಿರೋಧಿಸಿರುವ ರೈತರು ಜೂ.5 ರಂದು ಸಂಪೂರ್ಣ ಕ್ರಾಂತಿ ದಿವಸ್ ಆಚರಣೆಗೆ ನಿರ್ಧರಿಸಿದ್ದಾರೆ. ಸಂಸತ್ ನಲ್ಲಿ ಕಳೆದ ವರ್ಷ ಸುಗ್ರೀವಾಜ್ಞೆ ಹೊರಡಿಸಿ ಕೇಂದ್ರ ಸರ್ಕಾರ...

ಮುಂದೆ ಓದಿ

ರೈತರ ಪ್ರತಿಭಟನೆಗೆ ಆರು ತಿಂಗಳು: ನಾಳೆ ಕರಾಳ ದಿನ ಆಚರಣೆ

ಚಂಡೀಗಡ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯು ತ್ತಿರುವ ಪ್ರತಿಭಟನೆಗೆ ಮೇ 26 ರಂದು ಆರು ತಿಂಗಳು ತುಂಬುತ್ತಿರುವುದರಿಂದ, ಅಂದು ಕರಾಳ ದಿನ ಆಚರಿಸಲು ತೀರ್ಮಾನಿಸಲಾಗಿದೆ....

ಮುಂದೆ ಓದಿ

ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ: ನರೇಶ್ ಟೀಕಾಯತ್‌

ನವದೆಹಲಿ: ಮೂರು ಕೃಷಿ ಕಾಯಿದೆ ವಿರೋಧಿಸಿ ಆರಂಭಿಸಿದ ರೈತರ ಪ್ರತಿಭಟನೆಗೆ ಐದು ತಿಂಗಳು ಕಳೆದಿವೆ, ಆದರೆ ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ನರೇಶ್ ಟೀಕೈತ್ ಹೇಳಿದ್ದಾರೆ....

ಮುಂದೆ ಓದಿ

ಭಾರತೀಯ ಕಿಸಾನ್​ ಯೂನಿಯನ್ ನಾಲ್ಕು ಸದಸ್ಯರ ಬಂಧನ ?

ಕುರುಕ್ಷೇತ್ರ : ಹರಿಯಾಣದ ಕುರುಕ್ಷೇತ್ರದಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ನಾಯಕರು ಬಿಜೆಪಿಯ ಕುರುಕ್ಷೇತ್ರ ಲೋಕಸಭಾ ಸದಸ್ಯ ನಾಯಾಬ್ ಸಿಂಗ್ ಅವರನ್ನು ಎಳೆದಾಡಿ, ಕಾರಿನ ಗಾಜು...

ಮುಂದೆ ಓದಿ

ರೈತರಿಗೆ ಬೆಂಬಲ: ರಾಜೀನಾಮೆ ನೀಡಿದ ಬಿಜೆಪಿ ನಾಯಕಿ

ಮುಜಾಫರ್‌ನಗರ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲ ಸೂಚಿಸಿರುವ ಬಿಜೆಪಿ ನಾಯಕಿ ಪ್ರಿಯಂವದಾ ತೋಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ...

ಮುಂದೆ ಓದಿ

ರೋಹ್ಟಕ್‌’ನಲ್ಲಿ ಪ್ರತಿಭಟನೆ ಎದುರಿಸಿದ ಸಿಎಂ ಖಟ್ಟರ್‌

ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ...

ಮುಂದೆ ಓದಿ

ಭಾರತ್‌ ಬಂದ್‌: ದೇಶದೆಲ್ಲೆಡೆ ಸಾಲು ಸಾಲು ಪ್ರತಿಭಟನೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಬೆನ್ನಲ್ಲೇ ಪ್ರತಿಭಟನೆಗಳು ಆರಂಭಗೊಂಡಿವೆ. ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ...

ಮುಂದೆ ಓದಿ

ಕೃಷಿ ಕಾಯ್ದೆ ವಿರೋಧಿಸಿ ಮಾ.26ರಂದು ಭಾರತ್ ಬಂದ್

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾ.26ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಕಳೆದ ವರ್ಷದ ನವೆಂಬರ್...

ಮುಂದೆ ಓದಿ

ಟಿಕ್ರಿ ಗಡಿಭಾಗದಲ್ಲಿ ರೈತರಿಗಾಗಿ ಶಾಶ್ವತ ಆಶ್ರಯ ಮನೆ

ನವದೆಹಲಿ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಟಿಕ್ರಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗಾಗಿ ಕೆಲವು ಶಾಶ್ವತ ಆಶ್ರಯ ಮನೆಗಳನ್ನು ಕಿಸಾನ್ ಸೋಷಿಯಲ್ ಆರ್ಮಿ ನಿರ್ಮಿಸಿದೆ. ಕಿಸಾನ್...

ಮುಂದೆ ಓದಿ