ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆಯೇ ದಾಳಿ ನಡೆದಿದೆ. ಆಲಿಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ತಲ್ವಾರ್ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆಸಿದವರನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಸಿಂಘು ಗಡಿಯಲ್ಲಿ ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಮಾರಾಮಾರಿ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ […]
ವಿಶೇಷ ವರದಿ: ಎಸ್.ಆರ್.ಶ್ರೀಧರ್ ಕೇಂದ್ರದ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಆರಂಭವಾದ ರೈತರ ಪ್ರತಿಭಟನೆ ಭಾರಿ ಸುದ್ದಿ ಪಡೆಯಿತು. ವಿಶ್ವಾದ್ಯಂತ ಈ ಬಗ್ಗೆೆ ಚರ್ಚೆಗಳಾದವು. ಮನೆ ಮಠ...
ನವದೆಹಲಿ: ಗಣರಾಜ್ಯೋತ್ಸವ ದಿನ ರಾಜಧಾನಿ ದೆಹಲಿಯಲ್ಲಿ ತೀವ್ರ ಮಟ್ಟದ ಗಲಭೆಯುಂಟಾದರೂ ಪ್ರತಿಭಟನಾ ನಿರತ ರೈತರು ಜೈ ಜವಾನ್, ಜೈ ಕಿಸಾನ್, ಇಂಕ್ವಿಲಾಬ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ...
ಶಿಶಿರಕಾಲ ಶಿಶಿರ್ ಹೆಗಡೆ, ನ್ಯೂಜೆರ್ಸಿ ಛೇ! ಇಂಥದ್ದೊಂದು ಘಟನೆ ನಡೆಯಲೇ ಬಾರದಿತ್ತು ಎಂದು ಕೇವಲ ಒಂದು ತಿಂಗಳಲ್ಲಿ ಇನ್ನೊಮ್ಮೆ ಅನ್ನಿಸಿದ್ದು ಮೂರು ದಿನ ಹಿಂದೆ. ದೆಹಲಿಯಲ್ಲಿ ನಡೆದ...
ನವದೆಹಲಿ: ರೈತರ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯ ಕೆಲವು ಭಾಗಗಳಲ್ಲಿ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ 550ಕ್ಕೂ ಹೆಚ್ಚು ಟ್ವಟರ್ ಖಾತೆಗಳನ್ನ ಅಮಾನತುಗೊಳಿಸಲಾಗಿದೆ. ಮೈಕ್ರೋ ಬ್ಲಾಗಿಂಗ್ ವೆಬ್...
ನವದೆಹಲಿ: ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ. ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸುವ...
ನವದೆಹಲಿ: ಗಣರಾಜ್ಯೋತ್ಸವ ದಿನ ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಹಿಂಸಾಚಾರ ರೂಪಕ್ಕೆ ತಿರುಗಲು ಕಾರಣ ಪಂಜಾಬಿ ಗಾಯಕ ಹಾಗೂ ನಟ ದೀಪ್ ಸಿಧು ಎಂದು ಆರೋಪ ಕೇಳಿ ಬಂದಿದೆ. ದೆಹಲಿಯ...
ಪ್ರತಿ ಬಾರಿ ಗಣರಾಜ್ಯೊತ್ಸವದ ಸಂಭ್ರಮಕ್ಕೆ ಕಾರಣವಾಗುತ್ತಿದ್ದ ದೆಹಲಿ ಇದೀಗ ಸಂಘರ್ಷಕ್ಕೆ ಕಾರಣವಾಗಿರುವುದು ದುರಂತ. ಕೃಷಿ ಕಾಯಿದೆ ವಿರೋಧಿಸಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್ ವೇಳೆ ರೈತನೋರ್ವ ಮೃತಪಟ್ಟಿದ್ದು,...
ನವದೆಹಲಿ : ರೈತರ ಕಿಚ್ಚು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ಸಿಂಘು ಗಡಿ, ಗಾಜೀಪುರ ಗಡಿ, ತಿಕ್ರಿ ಗಡಿ, ಮುಕ್ರಬಾ ಚೌಕ್...