Monday, 25th November 2024

ದೆಹಲಿಯಲ್ಲಿ ಪ್ರತಿಭಟನಾ ನಿರತ ಸಿಖ್ ಧರ್ಮ ಗುರು ಸಾವಿಗೆ ಶರಣು

ಚಂಡೀಗಢ: ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಮೂಲಗಳ ಪ್ರಕಾರ, ಹರಿಯಾಣದ ಕರ್ನಲ್ ಜಿಲ್ಲೆಯ ಬಾಬಾ ರಾಮ್ ಸಿಂಗ್ ಅವರು ಪ್ರತಿಭಟನಾ ಸ್ಥಳದಲ್ಲೇ ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಸ್ವತಃ ಗುಂಡು ಹಾರಿಸಿಕೊಂಡಿದ್ದಾರೆ. ತಕ್ಷಣವೇ ಪೊಲೀಸರು ಪಾಣಿಪತ್‌ನಲ್ಲಿರುವ ಪಾರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರೊಳಗೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರಾಮ್ ಅವರು […]

ಮುಂದೆ ಓದಿ

ನೀವೇ ಜಾನುವಾರುಗಳ ಮಾಲೀಕರು, ಭಾರತ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ: ಮೋದಿ

ಕಚ್‌: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಸಲ್ಲಿಸುತ್ತಿದ್ದ ಬೇಡಿಕೆಗಳೇ ಕೃಷಿ ಕಾಯ್ದೆ ತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ...

ಮುಂದೆ ಓದಿ

ರೈತರ ಪ್ರತಿಭಟನೆ ನಡುವಲ್ಲೇ ನಾಳೆ ಪ್ರಧಾನಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ

ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ. ಡಿ.16 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ...

ಮುಂದೆ ಓದಿ

ಇಂದಿನಿಂದ ದೇಶಾದ್ಯಂತ ರೈತರ ಉಪವಾಸ ಸತ್ಯಾಗ್ರಹ, ಮಹಿಳೆಯರ ಸಾಥ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನ ಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು...

ಮುಂದೆ ಓದಿ

ಬೇಡಿಕೆ ಈಡೇರದಿದ್ದರೆ ಸಾರಿಗೆ ಸಿಬ್ಬಂದಿಗಳ ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಸರ್ಕಾರ ಕೂಡಲೇ ಮಾತುಕತೆ ನಡೆಸಿ ಸಾರಿಗೆ ನೌಕರರ ಸಮಸ್ಯೆ ಪರಿಹರಿಸಬೇಕೆಂದು ಹಸಿರು ಸೇನೆ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಇಂದು...

ಮುಂದೆ ಓದಿ

ರೈತ ವರ್ಗಕ್ಕೆ ರಾಜಕಾರಣಿಗಳ ಕೊಡುಗೆ ಏನು ?

ಅವಲೋಕನ  ಪ್ರಶಾಂತ್‌ ಕೆ.ಪದ್ಮನಾಭ ಭಾರತದ ಕೃಷಿಯ ಬಹುದೊಡ್ಡ ಸವಾಲು ಸಣ್ಣ ಮತ್ತು ಅತಿಸಣ್ಣ ರೈತರು ಹಾಗೂ ಅವರಿಗಿರುವ ಜಮೀನಿನ ವಿಸ್ತೀರ್ಣ. 2015ರ ಅಂಕಿಅಂಶಗಳ ಪ್ರಕಾರ ಭಾರತದ ಶೇ.87ರಷ್ಟು...

ಮುಂದೆ ಓದಿ

ದೆಹಲಿ ಚಲೋ ಪ್ರತಿಭಟನೆ ಹಿಂದೆ ನೆರೆ ದೇಶಗಳ ಕೈವಾಡ: ಸಚಿವ ದಾನ್ವೆ ಆರೋಪ

ಔರಂಗಾಬಾದ್‌: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್‌...

ಮುಂದೆ ಓದಿ

ಅನ್ನದಾತನ ಶಾಪಕ್ಕೆ ಗುರಿ ಆಗಬೇಡಿ

ಹುಳಿಯಾರು: ಅನ್ನದಾತನ ಶಾಪಕ್ಕೆ ಗುರಿಯಾಗದೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಕಿವಿ ಮಾತು ಹೇಳಿದರು. ಕೃಷಿ ಕಾನೂನುಗಳನ್ನು...

ಮುಂದೆ ಓದಿ

ಡೆಲ್ಲಿ ಚಲೋ: 6ನೇ ಸುತ್ತಿನ ಮಾತುಕತೆ ರದ್ದು, 14ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ರೈತ ಸಂಘಟನೆಗಳೊಂದಿಗೆ ಬುಧವಾರ ನಡೆಸಬೇಕಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ...

ಮುಂದೆ ಓದಿ

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌

ಬೆಂಗಳೂರು : ಕೇಂದ್ರ ಸರ್ಕಾರ ಕೃಷಿ ವಿರೋಧಿ ಮಸೂದೆಗಳನ್ನು ವಿರೋಧಿಸಿ, ರೈತರು ಭಾರತ್ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ರೈತರಿದ್ದರೇ ದೇಶ. ಈ ರೈತರ ಹೋರಾಟಕ್ಕೆ,...

ಮುಂದೆ ಓದಿ