ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಾಶ್ಮೀರ ಕಣಿವೆಯಲ್ಲಿ ಮೊದಲ ಎಲೆಕ್ಟ್ರಿಕ್ ರೈಲು ಮತ್ತು ಸಂಗಲ್ದನ್ ನಿಲ್ದಾಣ ಮತ್ತು ಬಾರಾಮುಲ್ಲಾ ನಿಲ್ದಾಣದ ನಡುವಿನ ರೈಲು ಸೇವೆಗೆ ಹಸಿರು ನಿಶಾನೆ ತೋರುತ್ತಿದ್ದಂತೆ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶ್ಲಾಘಿಸಿದ್ದಾರೆ. ನಮಗೆ ಅದರ ಅಗತ್ಯವಿತ್ತು. ಇದು ನಮ್ಮ ಪ್ರವಾಸೋದ್ಯಮ ಮತ್ತು ಜನರಿಗೆ ಮುಖ್ಯವಾಗಿದೆ. ಇದು ದೊಡ್ಡ ಹೆಜ್ಜೆಯಾಗಿದೆ. ಇದಕ್ಕಾಗಿ ನಾನು ರೈಲ್ವೆ ಸಚಿವಾಲಯ, ಪ್ರಧಾನಿ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಹೇಳಿದ್ದಾರೆ. “ರೈಲು […]
ಶ್ರೀನಗರ: ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ. ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ರಾಷ್ಟ್ರಪತಿ ಅಧ್ಯಕ್ಷ ಸ್ಥಾನದ...
ಶ್ರೀನಗರ: ಹಿರಿಯ ರಾಜಕಾರಣಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಟ್ವೀಟ್ ಮಾಡಿರುವ ಅವರ ಪುತ್ರ ಓಮರ್ ಅಬ್ದುಲ್ಲಾ, ವೈದ್ಯರ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ನನ್ನ ತಂದೆ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ದೃಢಪಟ್ಟಿದ್ದು,...