ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ಇದಕ್ಕೆ ಫುಲ್ಸ್ಟಾಪ್ ಹಾಕಲು ತೀರ್ಮಾನಿಸಿದೆ. ಏಪ್ರಿಲ್ ವೇಳೆಗೆ ಈ ವ್ಯವಸ್ಥೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಟೋಲ್ ಗೇಟ್‌ಗಳಲ್ಲಿ ವಾಹನ ಚಾಲಕರು ಕಾಯುವ ಸಮಯವನ್ನು ಕಡಿಮೆ ಮಾಡಿ, ತ್ವರಿತ ಪಾವತಿಗೆ ಅವಕಾಶ ಕಲ್ಪಿಸುವ ಫಾಸ್ಟ್ ಟ್ಯಾಗ್ ವ್ಯವಸ್ಥೆ ಯನ್ನು ಜಾರಿಗೆ ತರಲಾಗಿತ್ತು. ಫಾಸ್ಟ್ ಟ್ಯಾಗ್ ವ್ಯವಸ್ಥೆ ತೆಗೆದುಹಾಕುವುದರ ಹಿಂದಿನ ಪ್ರಮುಖ ಕಾರಣವೆಂದರೆ ಜಿಪಿಎಸ್ ಆಧಾರಿತ ವ್ಯವಸ್ಥೆಯನ್ನು ಪರಿಚಯಿಸುವುದಾಗಿದೆ. ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಏಪ್ರಿಲ್ ವೇಳೆಗೆ ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಸರ್ಕಾರ […]