Friday, 22nd November 2024

ಸಿಬಿಐ ಕೂಡ ಸ್ವಾಯತ್ತವಾಗಿ ಕೆಲಸ ಮಾಡಲಿ: ಮದ್ರಾಸ್ ಹೈಕೋರ್ಟ್‌

ಚೆನ್ನೈ: ಚುನಾವಣಾ ಆಯೋಗದಂತೆ ಕೇಂದ್ರ ತನಿಖಾ ದಳ ಸಹ ಸ್ವಾಯತ್ತವಾಗಿ ಕೆಲಸ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ತಿಳಿಸಿದೆ. ರಾಮನಾಥಪುರಂ ಜಿಲ್ಲೆಯಲ್ಲಿ ಜರುಗಿದ ವಂಚನೆಯ ಪ್ರಕರಣದ ವಿಚಾರಣೆ ವೇಳೆ, ನ್ಯಾಯಾಧೀಶರಾದ ಎನ್. ಕಿರುಬಾಕರನ್ ಹಾಗೂ ಪಿ ಪುಗಲೆಂದಿ, “ಸಿಬಿಐ ಚುನಾವಣಾ ಆಯೋಗದಂತೆ ಸ್ವತಂತ್ರವಾಗಿ ಕೆಲಸ ಮಾಡ ಬೇಕು. ಸಿಬಿಐಗೆ ಅಗತ್ಯವಿರುವ ದುಡ್ಡನ್ನು ಪ್ರತಿ ವರ್ಷದ ಬಜೆಟ್‌ನಲ್ಲಿ ಮಂಜೂರು ಮಾಡಬೇಕು,” ಎಂದಿದ್ದಾರೆ. “ಸಿಬಿಐ ನಿದೇರ್ಶಕರಿಗೆ ನೇರವಾಗಿ ಪ್ರಧಾನ ಮಂತ್ರಿಗೆ ವರದಿ ಮಾಡಿಕೊಳ್ಳುವಂತೆ ಸಂಪುಟ ಸಚಿವರ ಹಾಗೆ ವಿಶೇಷ ಅಧಿಕಾರ […]

ಮುಂದೆ ಓದಿ