ಬಾಗೇಪಲ್ಲಿ: ಪಟ್ಟಣದ ೭ನೇ ವಾರ್ಡಿನ ಬಾಗೇಪಲ್ಲಿ ತಾಲ್ಲೂಕು ವಾರಿಯರ್ಸ್ ಗಣೇಶ ಯುವಕರ ಬಳಗದ ವತಿ ಯಿಂದ ಪ್ರತಿಷ್ಟಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳನ್ನು ಭಾನುವಾರ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ಪಟ್ಟಣಪಂಚಾತಿಯಿತಿ ನಿಗದಿಪಡಿಸಿರುವೆಡೆ ಶ್ರದ್ಧಾಪೂರ್ವಕ ರೀತಿಯಲ್ಲಿ ವಿಸರ್ಜನೆ ಮಾಡಲಾಯಿತು. ಎರಡು ದಿನಗಳ ಕಾಲ ನಿತ್ಯ ಅಲಂಕಾರ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಲಾ ಗಿತ್ತು. ಪ್ರತಿ ದಿನ ಸಂಜೆ ಭಜನಾ ಕಾರ್ಯಕ್ರಮ, ಸಂಗೀತ ಕಚೇರಿ, ರಂಗೋಲಿ ಸ್ಪರ್ಧೆ, ಸಾಮೂಹಿಕ ನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಜರುಗಿದ್ದವು. ವಿಸರ್ಜನೆಯ ಅಂಗವಾಗಿ […]
Ganesh Chaturthi 2024: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮಹಿಳೆಯರು ಹಾಗೂ ಹುಡುಗಿಯರು ಧರಿಸುವ ಟ್ರೆಡಿಷನಲ್ ಆಕ್ಸೆಸರೀಸ್ ಗೆ ಬೇಡಿಕೆ ಹೆಚ್ಚಿದೆ. ಯಾವ್ಯಾವ ಆಕ್ಸೆಸರೀಸ್ ಗೆ ಈ ಸೀಸನ್‌ನಲ್ಲಿ...
ಕೋಲ್ಕತ್ತಾ: ಮುಂಬರುವ ನವೆಂಬರ್ 15ರಿಂದ ರಾಜ್ಯದಲ್ಲಿ ಶಾಲಾ -ಕಾಲೇಜುಗಳನ್ನು ಪುನರಾರಂಭಿಸ ಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಬ್ಬ ಮುಗಿದ ನಂತರ ರಾಜ್ಯದಲ್ಲಿ...
ನವದೆಹಲಿ: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಚೌತಿ ಹಬ್ಬಗಳ ಹಿನ್ನೆಲೆಯಲ್ಲಿ ಕರೋನಾ ನಿರ್ಬಂಧಗಳನ್ನು ಗುಜರಾತ್ ಸರ್ಕಾರ ಸಡಿಲಿಸಿದೆ. ಈ ನಿರ್ಧಾರದ ಪ್ರಕಾರ, ರಾಜ್ಯದ ಎಂಟು ನಗರಗಳಲ್ಲಿ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಸಮಯವನ್ನು...