Tuesday, 5th July 2022

ಜ್ವರ: ಒಂದೇ ದಿನ 171 ಮಕ್ಕಳು ದಾಖಲು

ದಾವಣಗೆರೆ: ಜಿಲ್ಲೆಯಲ್ಲೀಗ ವಿಚಿತ್ರ ರೀತಿಯ ಜ್ವರ ಕಂಡುಬಂದಿದೆ. ಆರಂಭದಲ್ಲೇ ಇದು ನೂರಾರು ಮಕ್ಕಳನ್ನು ಬಾಧಿಸುತ್ತಿದ್ದು, ಒಂದೇ ದಿನ 171 ಮಕ್ಕಳು ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಪಕ್ಕದ ಚಿತ್ರದುರ್ಗ ಜಿಲ್ಲೆಯಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಬ್ಲ್ಯಾಕ್​ ಫಂಗಸ್​ ಕಾಣಿಸಿಕೊಂಡಿತ್ತು. ರಾಜ್ಯದಲ್ಲಿ ಹೀಗೆ ಹೊಸ ಮಾದರಿಯ ಜ್ವರ ಕಾಣಿಸಿಕೊಂಡಿರುವ ಜಿಲ್ಲೆ ದಾವಣಗೆರೆ. ಹೊಸ ಥರದ ಡೆಂಘೆ ಜ್ವರ ಕಂಡುಬಂದಿದ್ದು, ಒಂದೇ ದಿನ 171 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಬಾಪೂಜಿ ಆಸ್ಪತ್ರೆ ಹಾಗೂ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಒಟ್ಟು […]

ಮುಂದೆ ಓದಿ