Friday, 22nd November 2024

ಮೊಟ್ಟಮೊದಲ ಬಾರಿಗೆ ಡಿಜಿಟಲ್ ಜನಗಣತಿ: ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯಲಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021ನೇ ಬಜೆಟ್ ಭಾಷಣದ ವೇಳೆ ಈ ಬಗ್ಗೆ ತಿಳಿಸಿದರು. ಮುಂಬರುವ ಜನಗಣತಿಗಾಗಿ 3,768 ಕೋಟಿ ರುಪಾಯಿಗಳನ್ನು ನಿಗದಿಪಡಿಸಿದೆ. ಇದು ದೇಶದ ಮೊದಲ ಡಿಜಿಟಲ್ ಜನಗಣತಿ ಯಾಗಿದೆ. ಪ್ರಸಕ್ತ ಜನಗಣತಿಯಿಂದಲೇ ಡಿಜಿಟಲ್ ಜನಗಣತಿ ಒತ್ತು ನೀಡಲಾಗಿದೆ. ಎಲ್ಲ ದಾಖಲಾತಿಗಳು ಡಿಜಿಟಲ್ ರೂಪದಲ್ಲಿ ಸುರಕ್ಷಿತ ವಾಗಿರಲಿವೆ. ಮಾಹಿತಿ ಸಂಗ್ರಹವೂ ಪಾರದರ್ಶಕ ಮತ್ತು ವೇಗವಾಗಿರಲಿದೆ. ಇದರಿಂದ ಸಮಯ ಉಳಿತಾಯ ಮಾಡಬಹುದು. […]

ಮುಂದೆ ಓದಿ

ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಬಂಪರ್‌

ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು...

ಮುಂದೆ ಓದಿ

ಸ್ವಚ್ಛ ಭಾರತ ಅಭಿಯಾನಕ್ಕೆ ಹೆಚ್ಚುವರಿ ಅನುದಾನ: 1,28,700 ಕೋಟಿ ರೂ

ನವದೆಹಲಿ: ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಕೇಂದ್ರ ಬಜೆಟ್​ 2021ರಲ್ಲಿ ಸ್ವಚ್ಛ ಭಾರತ್​ 2.0 ಯೋಜನೆ ಘೋಷಿಸಿದ್ದಾರೆ. 2020ನೇ ವರ್ಷದ...

ಮುಂದೆ ಓದಿ

ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ

ನವದೆಹಲಿ : ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಗುಡ್ ನ್ಯೂಸ್. ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ ಗಳಿಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸುವ...

ಮುಂದೆ ಓದಿ

ಸಚಿವ ಸಂಪುಟದಿಂದ ಬಜೆಟ್ ಮಂಡನೆಗೆ ಅನುಮೋದನೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಸೋಮವಾರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ...

ಮುಂದೆ ಓದಿ

2025ರಲ್ಲಿ ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ರಾಷ್ಟ್ರ

ನವದೆಹಲಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದಾಗಿ ಭಾರತದ ಆರ್ಥಿಕತೆ ಪ್ರಸಕ್ತ ವರ್ಷ 6ನೇ ಸ್ಥಾನಕ್ಕೆ ಇಳಿಕೆಯಾಗಿದೆ. 2025ರಲ್ಲಿ ಇಂಗ್ಲೆಂಡ್ ನ್ನು ಹಿಂದಿಕ್ಕಿ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ದೇಶವಾಗಿ...

ಮುಂದೆ ಓದಿ

ಉದ್ಯೋಗ ಸೃಷ್ಠಿಸಲು ಸಂಸ್ಥೆಗಳಿಗೆ ’ಸಬ್ಸಿಡಿ’ ಯೋಜನೆ: ವಿತ್ತ ಸಚಿವೆ ನಿರ್ಮಲಾ ಘೋಷಣೆ

ನವದೆಹಲಿ: ಉದ್ಯೋಗಿಗಳ ನಿವೃತ್ತಿ ನಿಧಿ ಮತ್ತು ಉದ್ಯೋಗದಾತರಿಗೆ ಎರಡು ವರ್ಷದ ಸಬ್ಸಿಡಿ ಲಭ್ಯವಾಗುವಂತೆ ಹೊಸ ನೇಮ ಕಾತಿ ಮಾಡುವ ಸಂಸ್ಥೆಗಳಿಗೆ ಸಬ್ಸಿಡಿ ನೀಡುವ ಹೊಸ ಉದ್ಯೋಗ ಸೃಷ್ಟಿ ಯೋಜನೆಯನ್ನು...

ಮುಂದೆ ಓದಿ

ತೀರ್ಮಾನವಾಗದ ಆದಾಯ ನಷ್ಟ ಪರಿಹಾರ ವಿಚಾರ: ಅ.12ರಂದು ಮುಂದಿನ ಸಭೆ

ನವದೆಹಲಿ: ಕಳೆದ ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ ಟಿ ಸಮಿತಿ ಸಭೆಯಲ್ಲಿ ರಾಜ್ಯಗಳಿಗೆ ಆದಾಯ ನಷ್ಟ ಪರಿಹಾರ ವಿಚಾರದಲ್ಲಿ ಯಾವುದೇ...

ಮುಂದೆ ಓದಿ

ಇಂದೇ ರಾಜ್ಯಗಳಿಗೆ 20 ಸಾವಿರ ಕೋಟಿ ರೂ. ಸೆಸ್ ವಿತರಣೆ: ಸಚಿವೆ ನಿರ್ಮಲಾ

ನವದೆಹಲಿ: ದೇಶದಲ್ಲಿ ಈ ವರ್ಷ ಇದುವರೆಗೆ ಸಂಗ್ರಹಿಸಿರುವ ಸೆಸ್ ನಲ್ಲಿ ಸುಮಾರು 20 ಸಾವಿರ ಕೋಟಿ ರೂಪಾಯಿ ಸೆಸ್ ಸೋಮವಾರ ರಾತ್ರಿಯಲ್ಲಿ ಎಲ್ಲಾ ರಾಜ್ಯಗಳಿಗೆ ವಿತರಿಸಲಾಗುವುದು ಎಂದು...

ಮುಂದೆ ಓದಿ

42ನೇ ಜಿಎಸ್’ಟಿ ಕೌನ್ಸಿಲ್ ಸಭೆ: ಸಾಲ ಪಡೆಯುವ ಮಿತಿ ಹೆಚ್ಚಳಕ್ಕೆ ಮಂಡಳಿ ಒಪ್ಪಿಗೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸೋಮವಾರ 42ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಕೌನ್ಸಿಲ್ ಸಭೆ ನಡೆಯಿತು. ಈ ಸಭೆಯಲ್ಲಿ ಸಾಲ...

ಮುಂದೆ ಓದಿ