ನವದೆಹಲಿ: ಅಮಾನ್ಯಗೊಂಡ 2,000 ರೂ.ಗಳ ನೋಟುಗಳ ವಿನಿಮಯ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಲಿದೆ. 2016 ರ ಅಪನಗದೀಕರಣದ ನಂತರ ಪಾಠ ಕಲಿತಿರುವ ಆರ್ಬಿಐ, ಬ್ಯಾಂಕುಗಳ ಹೊರಗೆ ಸರತಿ ಸಾಲುಗಳು ದೊಡ್ಡದಾಗದಂತೆ ನೋಡಿಕೊಳ್ಳುವಂತೆ ಬ್ಯಾಂಕುಗಳಿಗೆ ಸ್ಪಷ್ಟಪಡಿ ಸಿದೆ. ಯಾರೂ ನಕಲಿ ನೋಟುಗಳನ್ನು ಬ್ಯಾಂಕಿನಲ್ಲಿ ಠೇವಣಿ ಇಡದಂತೆ ಬ್ಯಾಂಕುಗಳು ಸಿದ್ಧತೆ ಗಳನ್ನು ಮಾಡಿವೆ. ಇದಕ್ಕಾಗಿ, ನೋಟು ಗಳನ್ನು ಪರಿಶೀಲಿಸುವ ಸಂಪೂರ್ಣ ಪ್ರಕ್ರಿಯೆ ಯನ್ನು ನಿಗದಿಪಡಿಸಲಾಗಿದೆ. ಯಾವುದೇ ನಕಲಿ ನೋಟು ಬ್ಯಾಂಕಿನಲ್ಲಿ ಸಿಕ್ಕಿಬಿದ್ದರೆ, ಅದನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಒಬ್ಬ ವ್ಯಕ್ತಿಯಿಂದ ಐದಕ್ಕಿಂತ ಹೆಚ್ಚು […]
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಎಂದು ಗುರುತಿಸಿಕೊಂಡಿರುವ ನವ್ಯಶ್ರಿ ರಾಮ ಚಂದ್ರರಾವ್ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ...
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸ ಲಾಗಿದೆ. ‘ದೇಶದ ಸ್ವಾತಂತ್ರ್ಯ ದಿನದ...
ಥಾಣೆ: ಕೊರೊನಾ ನಿಯಮ ಉಲ್ಲಂಘಿಸಿ ಬರ್ತ್ ಡೇ ಸಮಾರಂಭದಲ್ಲಿ ಸೇರಿದ್ದ 500 ಮಂದಿ ವಿರುದ್ಧ ಪ್ರಕರಣ ದಾಖಲಿಸ ಲಾಗಿದೆ. ಡೆಸ್ಲಾಪಾಡಾದಲ್ಲಿ ಫೆಬ್ರವರಿ 17 ಮತ್ತು 18 ರ ಮಧ್ಯರಾತ್ರಿ...
ನವದೆಹಲಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಕೆ.ಶಿವಕುಮಾರ್’ಗೆ ಸಿಬಿಐ ಅಧಿಕಾರಿ ಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್...