ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ ಎಂದು ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. 53 ಆರೋಪಿಗಳ ಹೆಸರು ಮತ್ತು ವಿಳಾಸ ಸಮೇತ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ 30 ಮುಸ್ಲಿಮರು ಹಾಗೂ 23 ಹಿಂದುಗಳು ಇದ್ದಾರೆ. ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ […]
ಮಂಗಳೂರು: ಕೃತಕ ಬುದ್ಧಿಮತ್ತೆ (Artificial Intelligence) ಬಳಸಿಕೊಂಡು ಹಿಂದು ದೇವರುಗಳ ಫೋಟೊಗಳನ್ನು ಅವಹೇಳನಕಾರಿಯಾಗಿ (Insulting Hindu Gods) ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವ ‘Fact Vid’...