Friday, 22nd November 2024

Fire Accident

Fire Accident: ಬೆಂಗಳೂರಿನ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ; ಯುವತಿ ಸಜೀವ ದಹನ

ಬೆಂಗಳೂರು: ನಗರದ ರಾಜ್ ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಯುವತಿ ಸಜೀವ ದಹನವಾಗಿದ್ದಾಳೆ. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ (Fire Accident) ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಶೋರೂಮ್​ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20) ಎನ್ನುವ ಯುವತಿ ಬೆಂಕಿಗಾಹುತಿಯಾಗಿದ್ದಾಳೆ. ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ಸ್ಕೂಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ […]

ಮುಂದೆ ಓದಿ

Car catches fire: ಬೆಂಗಳೂರಲ್ಲಿ ಹೊತ್ತಿ ಉರಿದ ಕಾರು; ಸುಟ್ಟು ಕರಕಲಾದ ಮಾಲೀಕ!

Car catches fire: ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಘಟನೆ ನಡೆದಿದೆ. ಕಾರಿನ ಬಗ್ಗೆಯಾಗಲೀ ಅಥವಾ ಕಾರಿನಲ್ಲಿ ಸುಟ್ಟು ಕರಕಲಾಗಿರುವ ವ್ಯಕ್ತಿಯ...

ಮುಂದೆ ಓದಿ

Fire Accident: ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ಶಿಶುಗಳ ಸಜೀವ ದಹನ

Fire Accident: ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಭಾಯಿ ವೈದ್ಯಕೀಯ ಕಾಲೇಜಿನ ಎನ್‌ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು 10ಕ್ಕೂ ಹೆಚ್ಚು ಮಕ್ಕಳು ಸಜೀವ...

ಮುಂದೆ ಓದಿ

Fire incident

Fire Accident: ಸ್ಟೀಲ್‌ ಕಂಪನಿಯಲ್ಲಿ ಬೆಂಕಿ ಅವಘಡ; 16 ಕಾರ್ಮಿಕರ ಸ್ಥಿತಿ ಗಂಭೀರ

Fire Accident: ಮಹಾರಾಷ್ಟ್ರದ ವಾರ್ಧಾದಲ್ಲಿ ಬೆಂಕಿ ಅವಘಡ ಸಂಭವಿಸಿ 16 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ....

ಮುಂದೆ ಓದಿ

Viral Video: ಗ್ಯಾಸ್ ತುಂಬಿಸುತ್ತಿದ್ದ ವೇಳೆ ಹೊತ್ತಿ ಉರಿದು ಬ್ಲಾಸ್ಟ್ ಆದ ಓಮ್ನಿ – ಭೀಕರ ವಿಡಿಯೋ ಇಲ್ಲಿದೆ!

Viral Video: ಸಂಚಾರ ನಿಬಿಡ ರಸ್ತೆ ಬದಿಯಲ್ಲಿ ಈ ಸ್ಪೋಟ ಸಂಭವಿಸಿದ ಕಾರಣ ಘಟನೆಯ ಬಳಿಕ ಸುತ್ತಮುತ್ತ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ವ್ಯತ್ಯಯವಾಗಿತ್ತು. ಪ್ರತ್ಯಕ್ಷದರ್ಶಿಗಳು...

ಮುಂದೆ ಓದಿ

Deepavali Tragedy: ಹಚ್ಚಿಟ್ಟ ಹಣತೆಯೇ ಅಗ್ನಿ ಜ್ವಾಲೆಯಾಗಿ ದಂಪತಿಯ ಜೀವ ಕಸಿಯಿತು!

ಅಗ್ನಿ ಶಾಮಕ ದಳದ (Deepavali Tragedy) ಅಗ್ನಿ ಶಾಮಕ ದಳದ ಅಧಿಕಾರಿಗಳು (Fire officials) ನೀಡಿರುವ ಮಾಹಿತಿಯಂತೆ, ದೀಪದಿಂದ ಹೊತ್ತಿಕೊಂಡ ಬೆಂಕಿಯು ಇಂಟೀರಿಯರ್‌ನಲ್ಲಿ ಮರಗಳಿದ್ದ ಕಾರಣದಿಂದ ವೇಗವಾಗಿ...

ಮುಂದೆ ಓದಿ

Fire accident
Fire Accident: ಅಕ್ರಮ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ; ಧಗ ಧಗಿಸಿದ ರೆಸ್ಟೋರೆಂಟ್‌- ವಿಡಿಯೋ ಇದೆ

Fire Accident: ಸುಲ್ತಾನ್ ಬಜಾರ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಎಸಿಪಿ), ಕೆ ಶಂಕರ್, ಈ ಘಟನೆಯು ರೆಸ್ಟೋರೆಂಟ್‌ನಲ್ಲಿ ಸಂಭವಿಸಿದೆ ಮತ್ತು ಹತ್ತಿರದ ಅಕ್ರಮ ಪಟಾಕಿ ಅಂಗಡಿಗೆ ಹಬ್ಬಿತ್ತು....

ಮುಂದೆ ಓದಿ

Fire Accident
Fire Accident: ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ; ಓರ್ವ ರೋಗಿ ಸಾವು

Fire Accident: ಪಶ್ಚಿಮ ಬಂಬಾಳದ ಕೋಲ್ಕತ್ತಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ (ಅಕ್ಟೋಬರ್‌ 18) ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ರೋಗಿ ಮೃತಪಟ್ಟಿದ್ದಾರೆ....

ಮುಂದೆ ಓದಿ

fire accident
Fire Accident: ಭಾರೀ ಅಗ್ನಿ ದುರಂತ; ಮೂವರು ಸಜೀವ ದಹನ

Fire Accident:ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ...

ಮುಂದೆ ಓದಿ

Fire Accident
Fire Accident: ಬೆಳ್ಳಂಬೆಳಗ್ಗೆ ಅಗ್ನಿ ಅವಘಡ; ಬೆಂಕಿ ತಗುಲಿ 7 ಮಂದಿಯ ಸಜೀವ ದಹನ

Fire Accident: ಮಹಾರಾಷ್ಟ್ರದ ಚೆಂಬೂರ್‌ ನ 2 ಅಂತಸ್ತಿನ ಕಟ್ಟಡದಲ್ಲಿ ಭಾನುವಾರ (ಅಕ್ಟೋಬರ್‌ 6) ಬೆಳ್ಳಂಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ