Monday, 16th September 2024

ದುಬೈನಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ: ಭಾರತೀಯ ಸೇರಿ ನಾಲ್ವರ ಸಾವು

ದುಬೈ (ಯುನೈಟೆಡ್ ಅರಬ್ ಎಮಿರೇಟ್ಸ್): ಶ್ರೀಮಂತ ಗಲ್ಫ್ ಎಮಿರೇಟ್‌ನಲ್ಲಿ ದುಬೈನಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಭಾರತೀಯರು ಸೇರಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಗಳು ‘ಕಟ್ಟಡ ಸುರಕ್ಷತೆ ಮತ್ತು ಭದ್ರತಾ ಅವಶ್ಯಕತೆಗಳ ಅನುಸರಣೆಯ ಕೊರತೆಯಿಂದ ಬೆಂಕಿ ಸಂಭವಿಸಿದೆ’ ಎಂದು ತಿಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಏಳು ಎಮಿರೇಟ್‌ಗಳಲ್ಲಿ ಒಂದಾದ ದುಬೈ, ಸುಮಾರು […]

ಮುಂದೆ ಓದಿ