ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು 125 ಮಂದಿಯನ್ನು ರಕ್ಷಿಸಲಾಗಿದೆ. ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿ ಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿ ದ್ದಾರೆ. ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಗಳು ಕಾರ್ಯಾಚರಣೆ ಆರಂಭಿಸಿದ್ದು, 125 ಮಂದಿಯನ್ನು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ. ಪಾಲ್ಸಾನಾ ತಾಲೂಕಿನ ವಾರೆಲಿ ಗ್ರಾಮದಲ್ಲಿರುವ ಮಾಸ್ಕ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ […]
ನವದೆಹಲಿ: ದೆಹಲಿಯ ಲೋಧಿ ರಸ್ತೆ ಪ್ರದೇಶದ ಸಿಜಿಒ ಸಂಕೀರ್ಣದಲ್ಲಿರುವ ಸಿಬಿಐ ಕಟ್ಟಡದ ನೆಲಮಾಳಿಗೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಟ್ಟಡದಲ್ಲಿ ಬೆಂಕಿ...
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾ ಹೊರಗಿರುವ ಆರು ಅಂತಸ್ತಿನ ಜ್ಯೂಸ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿ, ಕನಿಷ್ಠ 40 ಜನರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು...
ಭಟ್ಕಳ: ಭಟ್ಕಳದ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಮೇಲ್ಛಾವಣಿ, ಒಳಾಂಗಣದಲ್ಲಿದ್ದ ಪೀಠೋಪಕರಣಗಳು ಹಾಗೂ ಬೀರುಗಳಲ್ಲಿದ್ದ ಒಂದಿಷ್ಟು ಕಡತಗಳು...
ನವದೆಹಲಿ: ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಇಎಸ್‌ಐ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿತು. ಏಳು ಅಗ್ನಿಶಾಮಕ ದಳಗಳು ಘಟನಾ ಸ್ಥಳದಲ್ಲಿದ್ದು, ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸ...
ನವದೆಹಲಿ : ಮಾಯಾಪುರಿ ಪ್ರದೇಶದಲ್ಲಿ ಮಾಸ್ಕ್ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿರುವ ಇತರ ಮೂವರನ್ನು ರಕ್ಷಿಸಲಾಗಿದೆ. ಆರು ಅಗ್ನಿಶಾಮಕ ದಳದ...
ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...
ಮುಂಬೈ: ವಾಣಿಜ್ಯ ನಗರಿ ಮುಂಬೈ ನ ನೇತಾಜಿ ರಸ್ತೆಯ ಪಶ್ಚಿಮ ಭಾಗದ ಸರ್ವೋದಯಾ ಹೋಟೆಲ್ನ ಬಳಿ ಇರುವ ಸ್ಲಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತಾರು ಮನೆಗಳು ಅಗ್ನಿಗೆ...
ಬುಚರೆಸ್ಟ್: ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ರೊಮೇನಿಯಾದ ಆಸ್ಪತ್ರೆಯೊಂದರಲ್ಲಿ ನಿನ್ನೆ ರಾತ್ರಿ ಸಂಭವಿ ಸಿದ ಭೀಕರ ಅಗ್ನಿ ದುರಂತದಲ್ಲಿ 12 ರೋಗಿಗಳು ದುರ್ಮರಣಕ್ಕೀಡಾಗಿದ್ದಾರೆ. ವೈದ್ಯರು ಸೇರಿದಂತೆ...
ಮುಂಬೈ: ಮುಂಬೈನ ಮಾಲ್‌ವೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಮಾಲ್ ಪಕ್ಕದ ಕಟ್ಟಡದಿಂದ 3500...