Thursday, 19th September 2024

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆಗಳನ್ನ ಈಡೇರಿಸುತ್ತೇವೆ: ರಾಗಾ

ನವದೆಹಲಿ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಜನತೆಗೆ, ಕಾರ್ಯಕರ್ತರಿಗೆ, ನಾಯಕರಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು.  ‘ಬಡವರ ಶಕ್ತಿ ಇತ್ತು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಡವರ ಜೊತೆಗಿದೆ. ಈ ದೇಶ ಪ್ರೀತಿಯನ್ನ ಇಷ್ಟಪಡುತ್ತದೆ ಎಂದು ಕರ್ನಾಟಕ ಹೇಳಿದೆ. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ. ಮೊದಲ ಸಚಿವ ಸಂಪುಟದಲ್ಲಿ ಮೊದಲ ದಿನವೇ 5 ಭರವಸೆಗಳನ್ನ ಈಡೇರಿಸುತ್ತೇವೆ’ ಎಂದರು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದ ಜನತೆಗೆ 5 ಭರವಸೆಗಳನ್ನ ನೀಡಿದ್ದು, ರಾಜ್ಯ ರಸ್ತೆ […]

ಮುಂದೆ ಓದಿ