Monday, 16th September 2024

ಟೀಂ ಇಂಡಿಯಾದ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗೀಗ 14 ವರ್ಷ

ಬೆಂಗಳೂರು: ಟೀಂ ಇಂಡಿಯಾ 2007 ರ ಇದೇ ದಿನದಂದು ಐಸಿಸಿ ಚೊಚ್ಚಲ ಟ್ವೆಂಟಿ-20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗೀಗ 14 ವರ್ಷಗಳ ಸಂಭ್ರಮ. ಅಂದು ತಂಡವನ್ನು ಮುನ್ನಡೆಸಿದ ಯುವ ನಾಯಕ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ಪಂಡಿತರ ಲೆಕ್ಕಾಚಾರವನ್ನೆಲ್ಲ ತಲೆಕೆಳಗಾಗಿಸಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಐದು ರನ್‌ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಗೌತಮ್ ಗಂಭೀರ್ (75) ಹಾಗೂ […]

ಮುಂದೆ ಓದಿ