Friday, 22nd November 2024

ರಾಂಚಿಯ ಅಣೆಕಟ್ಟಿನಲ್ಲಿ 8,000 ಮೀನುಗಳ ಸಾವು

ರಾಂಚಿ: ರಾಂಚಿಯ ಅಣೆಕಟ್ಟಿನಲ್ಲಿ 8,000ಕ್ಕೂ ಹೆಚ್ಚು ಮೀನುಗಳು ಸತ್ತಿರುವುದು ಕಂಡುಬಂದಿದ್ದು, ಮೀನುಗಾರಿಕೆ ಇಲಾಖೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಗೆಟಲ್ಸುಡ್ ಅಣೆಕಟ್ಟಿನಲ್ಲಿ ಮೀನು ಸಾಕಣೆಗೆಂದು ಹಾಕಲಾಗಿದ್ದ ನಾಲ್ಕು ಪಂಜರಗಳಲ್ಲಿ 500 ಗ್ರಾಂನಿಂದ 1 ಕೆಜಿ ತೂಕದ ಮೀನುಗಳು ಸತ್ತಿವೆ ಎಂದು ಜಿಲ್ಲಾ ಮೀನುಗಾರಿಕಾ ಅಧಿಕಾರಿ ಅರುಪ್ ಕುಮಾರ್ ಚೌಧರಿ ತಿಳಿಸಿದ್ದಾರೆ. ತಾನು ಮತ್ತು ತನ್ನ ತಂಡ ಅಣೆಕಟ್ಟಿಗೆ ಭೇಟಿ ನೀಡುತ್ತೇವೆ ಮತ್ತು ಮೀನುಗಳು ಹೇಗೆ ಸತ್ತವು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತೇವೆ ಎಂದು ಚೌಧರಿ ಹೇಳಿದರು. ‘ಮೀನುಗಳ ಸಾವಿಗೆ […]

ಮುಂದೆ ಓದಿ

ಪಫರ್ ಮೀನು ಸೇವಿಸಿ ಮಹಿಳೆ ಸಾವು

ಮಲೇಷ್ಯಾ: ಪಫರ್ ಮೀನನ್ನು ಸೇವಿಸಿದ ದ ಮಹಿಳೆ(83 ವರ್ಷ_ ಯೊಬ್ಬರು ಸಾವನ್ನಪ್ಪಿದ್ದು, ಆಕೆಯ ಪತಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ದಂಪತಿಯ ಮಗಳು...

ಮುಂದೆ ಓದಿ

ಕಪ್ಪು ಬಣ್ಣದ ನೀರಿನಲ್ಲಿ ಮೀನುಗಳ ಮಾರಣಹೋಮ

ಇಟಾನಗರ: ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ಕಮೆಂಗ್ ನದಿ ಯಲ್ಲಿ ನದಿಯ ನೀರು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿ, ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಕಂಡುಬಂದಿದೆ....

ಮುಂದೆ ಓದಿ