ಬಸ್ತಾರ್: 73ನೇ ಗಣರಾಜ್ಯೋತ್ಸವದ ಸಂದರ್ಭ ಛತ್ತೀಸ್ಗಢ ಸರ್ಕಾರ, ತಮ್ಮ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯ ನಿರ್ವಹಿಸಲಿವೆ ಎಂದು ಬುಧವಾರ ತಿಳಿಸಿದೆ. “ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ, ಛತ್ತೀಸ್ಗಢ ಸರ್ಕಾರವು ವಾರದಲ್ಲಿ ಐದು ದಿನ ಕೆಲಸ ನಿಯಮವನ್ನು ಜಾರಿಗೊಳಿಸುತ್ತಿದೆ. ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು ಸಹ ಶೇ.10 ರಿಂದ ಶೇ.14 ಕ್ಕೆ ಹೆಚ್ಚಿಸಲಾ ಗುವುದು” ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಟ್ವೀಟ್ […]