Kim Jong Un: ಪ್ರವಾಹದ ನಿರ್ವಹಣೆಯಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಉತ್ತರಕೊರಿಯಾ ಸರ್ಕಾರ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ 20ರಿಂದ 30 ಅಧಿಕಾರಿಗಳನ್ನು ಕಳೆದ ತಿಂಗಳು ಏಕಕಾಲದಲ್ಲಿ ಗಲ್ಲಿಗೇರಿಸಲಾಗಿತ್ತು ಎಂದು ಮಾಧ್ಯಮ ವರದಿ ಮಾಡಿದೆ. ಆದರೆ ಈ ಸುದ್ದಿ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Junior NTR:ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಜೂನಿಯರ್ ಎನ್‌ಟಿಆರ್, ತೆಲುಗು ಜನರು ಈ ವಿಪತ್ತಿನಿಂದ ಬೇಗ ಚೇತರಿಸಿಕೊಳ್ಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಕಡೆಯಿಂದ ನಾನು ರೂ.ಗಳ...
ಹೈದರಾಬಾದ್: ತೆಲಂಗಾಣ(Telangana) ಮತ್ತು ಆಂಧ್ರಪ್ರದೇಶ(Andra Pradesh)ದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ(Heavy Rain)ಯಿಂದಾಗಿ ಸಂಭವಿಸುತ್ತಿರುವ ದುರಂತಗಳಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗ್ತಿದೆ. ಭಾನುವಾರ...
ಕಾಂಗೋ: ಕಾಂಗೋದ ಪೂರ್ವಭಾಗದಲ್ಲಿ ಹಠಾತ್ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿರುವವ ಸಂಖ್ಯೆ 200 ಕ್ಕಿಂತಲೂ ಅಧಿಕವಾಗಿದೆ. ಭೀಕರ ಪ್ರವಾಹ ತಂದ ಸಂಕಷ್ಟಹಾನಿಗೊಳಗಾದ ಪ್ರದೇಶದಲ್ಲಿ ಕಾರ್ಯ ನಿರ್ವಹಿಸು...
ಇರಾನ್ : ಇರಾನ್ನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಮತ್ತು ಪ್ರವಾಹ ಸಂಭವಿಸಿದೆ. ಇದರಲ್ಲಿ 53 ಜನರು ಮೃತಪಟ್ಟಿ ಸಾವನ್ನಪ್ಪಿದ್ದು, ಕಾಣೆಯಾ ದವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಎರಡು ದಿನಗಳ...
ಗುವಾಹಟಿ: ಅಸ್ಸಾಂ ಭಾರೀ ಪ್ರವಾಹದಿಂದಾಗಿ ನಲುಗಿ ಹೋಗಿದ್ದು, ನಾಲ್ವರು ಮಕ್ಕಳು ಸೇರಿದಂತೆ ಇನ್ನೂ ಹತ್ತು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಬರಾಕ್ ಕಣಿವೆಯ...
ಅಸ್ಸಾಂ : ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಚಾರ್ ಜಿಲ್ಲಾಡಳಿತ ಗುರುವಾರ ದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು 48 ಗಂಟೆಗಳ ಕಾಲ ಮುಚ್ಚುವುದಾಗಿ ಘೋಷಿಸಿದೆ....
ನವದೆಹಲಿ: ಜವಾದ್ ಚಂಡಮಾರುತ ಉತ್ತರ ಆಂಧ್ರಪ್ರದೇಶಕ್ಕೆ ಶನಿವಾರ ಅಪ್ಪಳಿ ಸುವ ಸಾಧ್ಯತೆಯಿರುವುದರಿಂದ, ಅಲ್ಲಿನ ಸರ್ಕಾರವು ಮೂರು ಜಿಲ್ಲೆಗಳಿಂದ 54,008 ಜನರನ್ನು ಸ್ಥಳಾಂತರಿಸಿದೆ. ಶ್ರೀಕಾಕುಳಂ ಜಿಲ್ಲೆಯಿಂದ 15,755 ಜನರನ್ನು,...
ತಿರುಪತಿ: ಆಂಧ್ರದ ರಾಯಲಸೀಮೆ ಪ್ರದೇಶದಲ್ಲಿ ವ್ಯಾಪಕ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಎಡೆ ಬಿಡದೆ ಮಳೆ ಸುರಿಯುತ್ತಿದ್ದು, ಈ...
ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭಾನುವಾರ ಬಿಗಡಾಯಿಸಿದ್ದು, 14 ಜಿಲ್ಲೆಗಳಲ್ಲಿ 2.58 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಸಂಕಷ್ಟದಲ್ಲಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯಂತೆ,...