Friday, 22nd November 2024

230 ಪರಿಹಾರ ಕೇಂದ್ರಗಳಿಗೆ 14,000 ಮಂದಿಯ ಸ್ಥಳಾಂತರ: ನರೋತ್ತಮ್‌ ಮಿಶ್ರಾ

ಭೋಪಾಲ್: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸುಮಾರು 14,000 ಮಂದಿಯನ್ನು 230 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ರಾಜ್ಯದ ಗೃಹ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿ ದ್ದಾರೆ. ಮಧ್ಯಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಿಸಿದ ಕಾರಣ ಭಾನುವಾರ ಯಾವುದೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿಲ್ಲ ಎಂದರು. ಮೊರೆನಾ, ಶಿವಪುರಿ, ಅಶೋಕ ನಗರ ಮತ್ತು ಶಿಯೋಪುರ್ ಜಿಲ್ಲೆಗಳಲ್ಲಿ ಭಾನುವಾರ ಮಳೆ ಯಾಗುವ ಸಾಧ್ಯತೆಗಳಿವೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ’ ಎಂದು ಮಿಶ್ರಾ ತಿಳಿಸಿದರು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ ಅವರು […]

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ: 209 ಮಂದಿ ಸಾವು, ಎಂಟು ಜನ ನಾಪತ್ತೆ

ಮಹಾರಾಷ್ಟ್ರ: ವರುಣನ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದು, ಇದುವರೆಗೂ 209 ಮಂದಿ ಮೃತಪಟ್ಟು, ಎಂಟು ಜನ ನಾಪತ್ತೆ ಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರ ಭಾಗದಲ್ಲಿ ಧಾರಾಕಾರ...

ಮುಂದೆ ಓದಿ

ಕರೋನಾ ಬೆನ್ನಲ್ಲೇ ಪ್ರವಾಹ; ಎಚ್ಚೆತ್ತುಕೊಳ್ಳಲಿ ಆಡಳಿತ ಯಂತ್ರ

ಕರೋನಾದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ರಾಜ್ಯಾದ್ಯಂತ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಾಜ್ಯವನ್ನು ಮತ್ತಷ್ಟು ಕಷ್ಟಕ್ಕೆ ದೂಡಿದೆ. ಪ್ರತಿ ವರ್ಷ ನೆರೆ ಹಾವಳಿಗೆ ತುತ್ತಾಗುವ ಉತ್ತರ ಕರ್ನಾಟಕದ ಜನತೆ...

ಮುಂದೆ ಓದಿ

ಮುಂಗಾರು ಮತ್ತೆ ಚುರುಕು: ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮಳೆ, ಮತ್ತೆ ಚುರುಕುಗೊಂಡಿದ್ದು, ಹಲವೆಡೆ ಧಾರಾಕಾರವಾಗಿ ಸುರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ...

ಮುಂದೆ ಓದಿ

ಭಾರೀ ಮಳೆಗೆ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ನಿರಂತರವಾಗಿ ಸುರಿದ ಭಾರೀ ಮಳೆಯ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಬುಧವಾರ ಸಂಪೂರ್ಣ ಮುಳುಗಡೆ ಗೊಂಡಿದೆ. ಮಂಗಳವಾರ ಸಂಜೆಯೇ ನದಿಯಲ್ಲಿ ನೀರಿನ ಮಟ್ಟ...

ಮುಂದೆ ಓದಿ

ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ: ಭಾರಿ ಮಳೆಗೆ 70 ಮಂದಿ ಸಾವು

ನವದೆಹಲಿ : ಮಿಂಚು, ಗುಡುಗು ಮತ್ತು ಮಳೆಯಿಂದ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ಕನಿಷ್ಠ 70 ಮಂದಿ ಮೃತ ಪಟ್ಟಿದ್ದು, ಹಲವರು ಗಾಯಗೊಂಡಿ...

ಮುಂದೆ ಓದಿ

ಜರ್ಮನಿಯಲ್ಲಿ ಗುಡುಗು ಸಹಿತ ಮಳೆ: ಏಳು ಅಪಘಾತ, ಒಬ್ಬರಿಗೆ ಗಾಯ

ಬರ್ಲಿನ್‌: ಜರ್ಮನಿ ದೇಶದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಸೋಮವಾರ ತಡರಾತ್ರಿ ಗುಡುಗು ಸಹಿತ ಮಳೆಯಾಗಿದೆ. ‘ಫ್ರಾಂಕ್‌ಫರ್ಟ್ ಬಳಿಯ ಮೊಯೆಮ್ಲಿಂಗೆನ್ ಸೇರಿದಂತೆ ಬವೇರಿಯಾದ ಹಲವು ಹಳ್ಳಿಗಳಲ್ಲಿ ಭಾರಿ...

ಮುಂದೆ ಓದಿ

ಪೂರ್ವ ಇಂಡೊನೇಷ್ಯಾದಲ್ಲಿ ಪ್ರವಾಹ, ಭೂಕುಸಿತ: ಮೃತರ ಸಂಖ್ಯೆ 126

ಲೆಂಬಾಟಾ, ಇಂಡೊನೇಷ್ಯಾ: ಪೂರ್ವ ಇಂಡೊನೇಷ್ಯಾದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮೃತರ ಸಂಖ್ಯೆ 126ಕ್ಕೆ ಏರಿದೆ. ಹಲವಾರು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದಿಂದಾಗಿ ಇಂಡೊನೇಷ್ಯಾದ ಫ್ಲೋರ್ಸ್‌...

ಮುಂದೆ ಓದಿ

ಹೈದರಾಬಾ‌ದ್‌’ನಲ್ಲಿ ಸುರಿದ ಭಾರೀ ಮಳೆ: ಆರು ಸಾವು, ಕುಟುಂಬಗಳು ಬೀದಿಪಾಲು

ಹೈದ್ರಾಬಾದ್ : ಅಕ್ಟೋಬರ್ 17ರಂದು ಸುರಿದ ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಯಲ್ಲಿ ಆರು ಜನರು ಮೃತಪಟ್ಟು, 37 ಸಾವಿರ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ. ಹೈದರಾಬಾದ್ ನಲ್ಲಿ ಸುರಿದ...

ಮುಂದೆ ಓದಿ