Thursday, 12th December 2024

ಫೋರ್ಡ್: 3,800 ಉದ್ಯೋಗಿಗಳ ವಜಾ

ವಾಷಿಂಗ್ಟನ್‌: ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿ ಸಿವೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಸೇರಿದಂತೆ ಬಹುತೇಕ ಕಂಪನಿಗಳು ಈಗಾಗಲೇ ಸಾವಿರಾರು ಮಂದಿ ಯನ್ನು ಮನೆಗೆ ಕಳುಹಿಸಿವೆ. ಉದ್ಯೋಗ ಕಡಿತ ಪ್ರಕ್ರಿಯೆ ಈಗಲೂ ಮುಂದುವರೆದಿದ್ದು, ಇದೀಗ ಅಮೆರಿಕದ ಪ್ರಮುಖ ಕಾರು ತಯಾರಿಕಾ ಕಂಪನಿ ಫೋರ್ಡ್ 3,800 ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ನಿರ್ಧರಿಸಿದೆ. ಬ್ರಿಟನ್ ಮತ್ತು ಜರ್ಮನಿಯಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಜರ್ಮನಿಯಲ್ಲಿ ಉತ್ಪಾದನೆ ಹಾಗೂ ಅಭಿವೃದ್ಧಿ ವಿಭಾಗದಲ್ಲಿ 2,300 […]

ಮುಂದೆ ಓದಿ