ನವದೆಹಲಿ : ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ತಿಳಿದುಬಂದಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕಾಗಿ ಒತ್ತಾಯಿಸುತ್ತೇನೆ ಎಂದು ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಜೈಶಂಕರ್ ಅವರು ಫ್ರಾನ್ಸ್’ನಲ್ಲಿ ಭಾರತಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಲು ಫ್ರೆಂಚ್ ಕೌಂಟರ್‍ಪಾರ್ಟ್ ಜೀನ್-ಯ್ವೆಸ್ ಲೆ ಡ್ರಿಯನ್ ಅವರನ್ನು ಭೇಟಿ ಮಾಡಿದ್ದರು. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ಜೈಶಂಕರ್ […]
ನವದೆಹಲಿ: ರಾಜಕೀಯ ಅನಿಶ್ಚಿತತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ...
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯಸಭೆಯ 76ನೇ ಅಧಿವೇಶನದ ಅಧ್ಯಕ್ಷರಾಗಿ ಮಾಲ್ಡೀವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಶಹೀದ್ ಆಯ್ಕೆಯಾಗಿದ್ದಾರೆ. 191 ಮತಗಳ ಪೈಕಿ ಅಬ್ದುಲ್ಲಾ 143 ಮತಗಳನ್ನು ಗಳಿಸಿದರು. ಸೆಪ್ಟಂಬರ್‌ನಲ್ಲಿ...
ನವದೆಹಲಿ: ಸಿಂಗಾಪುರವು ಬುಧವಾರ ಭಾರತೀಯ ರಾಯಭಾರಿಯನ್ನು ಕರೆದು ದೆಹಲಿ ಮುಖ್ಯಮಂತ್ರಿ ಅವರ ‘ಸಿಂಗಾಪುರ್ ರೂಪಾಂತರ’ ಕುರಿತ ಹೇಳಿಕೆಗೆ ‘ಬಲವಾದ ಆಕ್ಷೇಪಣೆ’ ವ್ಯಕ್ತಪಡಿಸಿದೆ ಎಂದು ಸರ್ಕಾರ ಹೇಳಿದೆ. ವಿದೇಶಾಂಗ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಾಲಿಯನ್ ಪ್ರಧಾನಿ ಪ್ರೊಫೆಸರ್ ಗೈಸೆಪೆ ಕಾಂಟೆ ಶುಕ್ರವಾರ ವರ್ಚುಯಲ್ ದ್ವಿಪಕ್ಷೀಯ ಶೃಂಗಸಭೆ ನಡೆಸಲು ಸಜ್ಜಾಗಿದ್ದಾರೆ. ‘ಶೃಂಗಸಭೆಯು ಉಭಯ ನಾಯಕರಿಗೆ...