ನವದೆಹಲಿ: ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು, ವಿದೇಶಿ ವ್ಯಾಪಾರ ನೀತಿಯನ್ನು ಮುಂದಿನ ವರ್ಷ ಮಾರ್ಚ್ 31 ರವರೆಗೆ ವಿಸ್ತರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ. ಕೋವಿಡ್ -19 ಬಿಕ್ಕಟ್ಟಿನಿಂದಾಗಿ ಸರ್ಕಾರ, ಈ ಮೊದಲು ಎಫ್‌ಟಿಪಿ 2015-20 ಅನ್ನು ಈ ವರ್ಷದ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿತ್ತು. ವಿದೇಶಿ ವ್ಯಾಪಾರ ನೀತಿಯು ಆರ್ಥಿಕ ಬೆಳವಣಿಗೆ ಹೆಚ್ಚಿಸಲು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ರಫ್ತುಗಳನ್ನು ಹೆಚ್ಚಿಸಲು ಮಾರ್ಗಸೂಚಿಗಳನ್ನು ಒದಗಿಸುತ್ತದೆ. ನಾವು ಪಾಲಿಸಿಯನ್ನು ಮಾರ್ಚ್ 31 (2022) ವರೆಗೆ ವಿಸ್ತರಿಸಲು […]