Sunday, 6th October 2024

Chandrababu Naidu

Chandrababu Naidu: ಆಂಧ್ರಪ್ರದೇಶದ ದೇವಾಲಯಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ: ಸಿಎಂ ಚಂದ್ರಬಾಬು ನಾಯ್ಡು ಘೋಷಣೆ

ಅಮರಾವತಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಆಂಧ್ರಪ್ರದೇಶ (Andhra Pradesh)ದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರು ರಾಜ್ಯದ ದೇವಸ್ಥಾನಗಳಲ್ಲಿ ಹಿಂದೂಗಳಿಗೆ ಮಾತ್ರ ಕೆಲಸ  ನೀಡುವುದಾಗಿ ಘೋಷಿಸಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪ್ರಮುಖ ಸಭೆಯಲ್ಲಿ ಅವರು ಈ ಘೋಷಣೆಯನ್ನು ಹೊರಡಿಸಿದ್ದಾರೆ. ಜತೆಗೆ ಸಭೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರ ಸಂಬಳವನ್ನು ಹೆಚ್ಚಿಸಲೂ ನಿರ್ಧರಿಸಲಾಗಿದೆ. ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ದೇವಾಲಯದ ನಿರ್ವಹಣೆಯನ್ನು ಪುನರುಜ್ಜೀವನಗೊಳಿಸುವ, ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಆಂಧ್ರಪ್ರದೇಶದಾದ್ಯಂತ ಆಧ್ಯಾತ್ಮಿಕ ಮತ್ತು […]

ಮುಂದೆ ಓದಿ