Friday, 20th September 2024

ಫಾರ್ಮುಲಾ ಒನ್ ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್‌’ಗೂ ಕೊರೋನಾ

ಬಹ್ರೈನ್: ಫಾರ್ಮುಲಾ ಒನ್ ವಿಶ್ವ ಚಾಂಪಿಯನ್ ಪಟ್ಟ ಗಳಿಸಿದ್ದ ಲೂಯಿಸ್ ಹ್ಯಾಮಿಲ್ಟನ್ ಗೂ ಕೊರೋನಾ ಸೋಂಕು ದೃಢಪಟ್ಟಿದೆ. ಏಳು ಬಾರಿಯ ವಿಶ್ವ ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್ COVID-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಈ ವಾರಾಂತ್ಯದಲ್ಲಿ ಸಖೀರ್ ಗ್ರ್ಯಾಂಡ್ ಪ್ರಿಕ್ಸ್ ಅನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದೆ. ಕಳೆದ ವಾರ ಹ್ಯಾಮಿಲ್ಟನ್ ಅವರನ್ನು ಮೂರು ಬಾರಿ ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ ಸೋಮವಾರ ಬೆಳಗ್ಗೆ ಕೊರೋನಾ ಸೋಂಕಿನ ಕೆಲ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಬಹ್ರೇನ್ ಗೆ ಬರುವ ಮುನ್ನ ಕೋವಿಡ್-19 […]

ಮುಂದೆ ಓದಿ