Friday, 20th September 2024

ಸಂಜೀವಿನಿಯಾದ ಸೂರ್ಯ, ಸರಣಿ ಸಮಬಲ

ಅಹಮದಾಬಾದ್: ಟಿ ೨೦ ಸರಣಿ ಉಳಿಸಿಕೊಳ್ಳಲು ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಪತ್ಬಾಂಧವನಾಗಿ ಮೂಡಿಬಂದ ಸೂರ್ಯಕುಮಾರ್‌ ಯಾದವ್‌ ಅವರ ಅರ್ಧಶತಕವು ಟೀಂ ಇಂಡಿಯಾ ಪಾಲಿಗೆ ಸಂಜೀವಿನಿಯಾಯಿತು. ಪ್ರವಾಸಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ 2-2 ರಿಂದ ಸಮಬಲ ಸಾಧಿಸಿದೆ. ಗುರುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ […]

ಮುಂದೆ ಓದಿ