ಮದುವೆಯಾಗುವುದಾಗಿ ವ್ಯಕ್ತಿಯೊಬ್ಬ 10 ಮಹಿಳಾ ಕಾನ್‌ಸ್ಟೇಬಲ್‌ಗಳನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಕಾನ್ಸ್‌ಸ್ಟೇಬಲ್‍ಗಳನ್ನು ಅವರ ಪೋಸ್ಟಿಂಗ್‍ಗಳ ಆಧಾರದ ಮೇಲೆ ತನ್ನ ಕಾರ್ಯ ಸಾಧನೆಗಾಗಿ ಈತ ಬಳಸಿಕೊಂಡಿದ್ದಾನೆ. ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳಾ ಕಾನ್ಸ್‌ಸ್ಟೇಬಲ್‍ಗಳನ್ನು ತನ್ನ ಕಡೆಗೆ ಸೆಳೆದಿದ್ದಾನೆ. ಜುಲೈನಲ್ಲಿ ಮಹಿಳಾ ಕಾನ್ಸ್ಟೇಬಲ್ ಒಬ್ಬರು ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ವಂಚನೆ ಬೆಳಕಿಗೆ ಬಂದಿದೆ.
ಶ್ರೀ ಗುರು ರಾಘವೇಂದ್ರ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಬೆಂಗಳೂರು: ಗುರುವಾರ ವಿಧಾನಸೌಧದ ಕೂಗಳತೆ ದೂರದ ಸಿಐಡಿ ಕಚೇರಿ ರಸ್ತೆಯಿಂದ ಕಾಲ್ನಡಿಗೆ ಮೂಲಕ ವಿಧಾನಸೌಧ ಎಲ್. ಹೆಚ್ ಗೇಟ್...