Thursday, 19th September 2024

’ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆಯಡಿ ಮಕ್ಕಳಿಗೆ ಉಚಿತ ಶಿಕ್ಷಣ

ನವದೆಹಲಿ: ಕರೋನಾ ಮಾರಿಗೆ ಒಳಗಾಗಿ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ವತಿಯಿಂದ ಉಚಿತ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ಕರೋನಾದಿಂದ ಅನೇಕ ಮಕ್ಕಳು ಅನಾಥರಾಗಿದ್ದಾರೆ. ತಂದೆ-ತಾಯಿ ಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಕ್ಕಳು ದೇಶದ ಭವಿಷ್ಯ ಪ್ರತಿನಿಧಿಸುತ್ತಾರೆ. ಅವರ ರಕ್ಷಣೆ, ಉಜ್ವಲ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ […]

ಮುಂದೆ ಓದಿ

ಕೋವಿಡ್‌’ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಸೋನಿಯಾ ಪತ್ರ

ನವದೆಹಲಿ: ಕೋವಿಡ್-19 ಪಿಡುಗಿಗೆ ಒಳಗಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ